ದೇಶದಲ್ಲಿ ಸೇತುವೆಗಳು – ಎಕ್ಸ್ಪ್ರೆಸ್ ವೇಗಳಲ್ಲಿ ಬಿರುಕು ಮೂಡುತ್ತಿರುವುದು, ಬೀಳುತ್ತಿರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಸುದ್ದಿ ಆಗುತ್ತಿದೆ. ಆದರೆ ಇದೀಗ ಒಂದೇ ಮಳೆಗೆ ಬರೋಬ್ಬರಿ 7000 ಕೋಟಿ ರೂಪಾಯಿ ಕೊಚ್ಚಿ ಹೋದಂತೆ ಆಗಿದೆ. ದೇಶದ ಮಹತ್ವಾಕಾಂಕ್ಷೆಯ...
ಅಮ್ಮ, ಅಪ್ಪ ಎನ್ನುವ ಮಕ್ಕಳ ಪ್ರೀತಿ ಇತ್ತೀಚಿನ ದಿನಗಳಲ್ಲಿ ಕೇವಲ ಅಪ್ಪಂದಿರ ದಿನ ಅಥವಾ ಅಮ್ಮಂದಿರ ದಿನಕ್ಕೆ ಸ್ಟೇಟಸ್ ಹಾಕಿಕೊಳ್ಳಲು ಮಾತ್ರ ಸೀಮಿತವಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳಿಗೆ ತಮ್ಮ ಹೆತ್ತವರ ಮೇಲಿನ ಪ್ರೀತಿಗಿಂತ ಹಣದ ಮೇಲಿನ...
ಪುತ್ತೂರು: ತನ್ನ ಒಡನಾಡಿಯೂ,ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾದ ನಿರಂಜನ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ,ಜಿಲ್ಲಾ ಕಂಬಳ ಸಮಿತಿ...
ಪುತ್ತೂರು, ಕಡಬ ಹಾಗೂ ಸುಳ್ಯ ತಾಲ್ಲೂಕುಗಳಲ್ಲಿ ಕಳೆದ ಮೂರು ದಿನಗಳಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದು, ವಿದ್ಯುತ್ ವಿತರಣಾ ಜಾಲಕ್ಕೆ ವ್ಯಾಪಕ ಹಾನಿಯಾಗಿದೆ. ಪರಿಣಾಮವಾಗಿ...
ಸುಳ್ಯ: ” ನನ್ನ ಪತಿ ಟಿ.ಎಂ.ಶಹೀದ್ ತೆಕ್ಕಿಲ್ ರವರು ನನ್ನ ಮದುವೆಯ ಸಂದರ್ಭದಲ್ಲಿ ನನ್ನ ತಂದೆ ನನಗಾಗಿ ನೀಡಿದ್ದ 110 ಪವನ್ ಚಿನ್ನ ಮತ್ತು ನನಗೆ ನೀಡಿರುವ ಆಸ್ತಿಯನ್ನು ಕಬಳಿಸಿ, ಇದೀಗ ನನಗೆ ಮತ್ತು ನನ್ನ...
ಪುತ್ತೂರು, ಜು. 8: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು...
ಬಿಲ್ಲವ ಸಮಾಜವನ್ನು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಸಂಘಟಿತಗೊಳಿಸಿ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ಚಿಕ್ಕಮುಡ್ನೂರು ಗ್ರಾಮ ಸಮಿತಿ ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶ್ರೀ ಸುರೇಂದ್ರ ಪೂಜಾರಿ (ಬಡಾವು)...
ಪುತ್ತೂರು: ಬಿಲ್ಲವ ಬ್ರಿಗೇಡ್ ಪುತ್ತೂರು ಇದರ ಪಡ್ಡಾಯೂರು ಗ್ರಾಮ ಸಮಿತಿ ಅಧ್ಯಕ್ಷರಾಗಿ ಯತೀಶ್ ಅಮೀನ್ ನೆಲಪ್ಪಾಲು ಹಾಗೂ ಕಾರ್ಯದರ್ಶಿಯಾಗಿ ಗೌತಮ್ ಅಂಚನ್ ನೆಲಪ್ಪಾಲು ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ರಾಜಕುಮಾರ್ ಪಡ್ಡಾಯೂರು, ತೇಜರಾಜ್ ಪಟ್ಟೆ, ದಿವಾಕರ ನೆಲಪ್ಪಾಲು, ತೇಜಸ್...
ಹೈದರಾಬಾದ್: ಗಲ್ಫ್ನಿಂದ ಮರಳಿದ್ದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಮಂಚದಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ನಂಬಿಸಲು ಯತ್ನಿಸಿದ ಭೀಕರ ಘಟನೆ ನಿಜಾಮಾಬಾದ್ ನಲ್ಲಿ ಬೆಳಕಿಗೆ ಬಂದಿದೆ....
ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ ಘಟನೆಯ ಭಯಾನಕ...