ಪುತ್ತೂರು ಸೆ 4, ಪ್ರವೀಣ್ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾಗಿರುತ್ತಾರೆ,ಈ ವಿಷಯ ಮಾನ್ಯ ಶಾಸಕರ ಗಮನಕ್ಕೆ ಬಂದ ತಕ್ಷಣ ಶಾಸಕರು ಮೃತರ ಪ್ರಾರ್ಥಿವ ಶರೀರವನ್ನು ಮಂಗಳೂರಿನಿಂದ ಪುತ್ತೂರಿಗೆ ತರಲು ಉಚಿತವಾಗಿ ಆಂಬುಲೆನ್ಸ್ ವ್ಯವಸ್ಥೆಮಾಡಿಕೊಟ್ಟಿರುತ್ತಾರೆ. ...
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು...
ಅಧ್ಯಕ್ಷರಾಗಿ ಅಬ್ದುಲ್ ಸಲಾಂ, ಪ್ರ.ಕಾರ್ಯದರ್ಶಿಯಾಗಿ ಸಿದ್ದೀಕ್ ಸುಲ್ತಾನ್, ಕೋಶಾಧಿಕಾರಿಯಾಗಿ ಅಶ್ರಫ್ ಮುಲಾರ್ ಪುತ್ತೂರು: ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ (ಕೆಐಸಿ) ಕುಂಬ್ರ ಇದರ ಅಧೀನದಲ್ಲಿ ಕುಂಬ್ರ ಪರಿಸರದ 27 ಜಮಾಅತ್ಳನ್ನು ಒಳಗೊಂಡ ಕುಂಬ್ರ ವಲಯ...
ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿಗೇ ಒಲಿದಿದ್ದು, ಅಧ್ಯಕ್ಷರಾಗಿ ಲೀಲಾವತಿ ಹಾಗೂ ಉಪಾಧ್ಯಕ್ಷರಾಗಿ ಬಾಲಚಂದ್ರ ಮರೀಲು ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಘೋಷಣೆ...
ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ...
ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಸುಮಾರು 22 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ನಾಣಿಲ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡಿರುವ ಮೋಹಿನಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ಶಾಲಾ ಎಸ್.ಡಿ.ಎಂ.ಸಿ ಮತ್ತು ಪೋಷಕರ...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಕ್ಟರ್ ಸತೀಶ್ ಜಿ.ಜೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು, ಶಾಸಕರ ಕಚೇರಿ ಮತ್ತು ಟ್ತಸ್ಟ್ ಸಿಬಂದಿಗಳ ವತಿಯಿಂದ ಇಂದುಮಧ್ಯಾಹ್ನ ಉಚಿತ ಊಟದ ವ್ಯವಸ್ಥೆಯನ್ನುಮಾಡಲಾಯಿತು. ...
ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ(ಸೆ.2)ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅಡ್ಕ ನಿವಾಸಿ ಅಂದಾಜು 23 ವರ್ಷದ ಯುವಕ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ...