ಪುತ್ತೂರು: ಡಿ.12.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದೇಶ ಮತ್ತು ರಾಜ್ಯದಲ್ಲಿ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಮೂಡಿ ಬರುತ್ತಿದ್ದು, ವಿರೋಧ ಪಕ್ಷಗಳು ಮಾಡಬೇಕಾದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಸರಕಾರಗಳು ಕೆಲವೊಂದು ಜನವಿರೋಧಿ ಕಾರ್ಯಗಳನ್ನು...
ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ...
ಬೆಂಗಳೂರು, ಡಿ. 12):ಕೋಲಾರ ಜಿಲ್ಲೆಯ ಮುಳಬಾಗಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ. ...
ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಯೋಶೋಧ ದಂಪತಿಗಳ ಮಗಳಾದ ಯಶಶ್ವಿ ಕುದುಮಾನು ಇವರು ಮಲೇಶಿಯಾದ ಕೌಲಲಾಂಪುರದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಮಂಗಳೂರು...
ಉಡುಪಿ: ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲಾಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶ್ರೀ ರಮೇಶ್ ಕಾಂಚನ್...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ಪುನರುಚ್ಚರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ರಾಷ್ಟ್ರ ರಾಜಧಾನಿಯ ಆಡಳಿತರೂಢ...
ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು...
ಪುತ್ತೂರು ಡೋಜೋ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಂಡ್ ಅಲೈಡ್ ಆರ್ಟ್ಸ್ ಡಿಸೆಂಬರ್ 6-8, 2024 ರಂದು ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 42ನೇ BKI ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ ಅನ್ನು ಆಯೋಜಿಸಿತು.ಸೆನ್ಸೈ...
ಕಡಬ- ಪಂಜ ರಸ್ತೆ ಗುಂಡಿಗಳಿಗೆ ತೇಪೆ ಕಾರ್ಯ ಕಡಬ: ಕಡಬ- ಪಂಜ ಪ್ರಮುಖ ಜಿಲ್ಲಾ ರಸ್ತೆಯಲ್ಲಿ ಮರಣ ಗುಂಡಿಗಳು ಸೃಷ್ಟಿಯಾಗಿ ವಾಹನ ಸವಾರರು ನಿತ್ಯ ಪರದಾಟ ಮಾಡುತ್ತಿದ್ದರು. ವಾಹನಗಳು ರಸ್ತೆ ಗುಂಡಿಗೆ ಬಿದ್ದು ಅಪಘಾತಗಳೂ ಸಂಭವಿಸಿತ್ತು....
ಬೆಂಗಳೂರು: ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ(ಡಿ.11) ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮುಂದಾಳತ್ವದಲ್ಲಿ ಹುಟ್ಟೂರು ಸೋಮನಹಳ್ಳಿಯಲ್ಲಿ ಎಲ್ಲ...