ಪುತ್ತೂರು : ಬಿಳಿ ಕೂದಲು ಸಮಸ್ಯೆಗೆ ಪರಿಹಾರ .ಇದೀಗ ಮಾರುಕಟ್ಟೆಯಲ್ಲಿ ಲಭ್ಯ. ಶುದ್ದ ನೈಸರ್ಗಿಕ “ಬ್ಲಾಕಿ ಬ್ಲೂಮ್ ಹೇರ್ ಆಯಿಲ್ ನಿಮ್ಮ ಕೂದಲನ್ನು ಸುಂದರ ನೈಸರ್ಗಿಕ ಕಪ್ಪು ಬಣ್ಣದಲ್ಲಿ ಮುಚ್ಚಿ, ಯೌವನದ ಹೊಳಪು ತರಲು ಸಿದ್ಧವಾಗಿದೆ....
ಪುತ್ತೂರು: ಬಿಲ್ಲವ ಸಮಾಜವನ್ನು ಗ್ರಾಮ ಮಟ್ಟದಲ್ಲಿ ಇನ್ನಷ್ಟು ಸಂಘಟಿತಗೊಳಿಸಿ, ಸಮಾಜ ಸೇವೆಯ ಕಾರ್ಯಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ಬೆಳ್ಳಿಪ್ಪಾಡಿ ಗ್ರಾಮ ಸಮಿತಿ ಅಧಿಕೃತವಾಗಿ ರಚಿಸಲಾಯಿತು. ನೂತನ ಗ್ರಾಮ...
ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಒಡಿಶಾದ...
ಹಲವು ದಿನಗಳಿಂದ ಗಂಡ ಮನೆಗೇ ಬಂದಿಲ್ಲ ಎಂದು ಅಳುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಮಹಿಳೆ ಪತಿಯ ನಾಪತ್ತೆಯ ಕುರಿತು ಕತೆ ಕಟ್ಟಿದ್ದಳು. ಆಕೆಯ ಗಂಡನನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಈ ವೇಳೆ...
ತುಮಕೂರು, ಜುಲೈ 05: ಕರ್ತವ್ಯದ ಒತ್ತಡ ಮತ್ತು ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲಾಧಿಕಾರಿ (DC) ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ಎಸ್ಐಆರ್ (SIR) ಕರ್ತವ್ಯದ...
ಮಲ್ಪೆ ಉದ್ಯಮಿ ಸಂದೀಪ್ ಸಾಲಿಯಾನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಪ್ರಮುಖ ಆರೋಪಿ ಮಂಗಳೂರು ಮೂಲದ ಅಕ್ಷತಾ ಎಂ.ಕೆ. ಅಲಿಯಾಸ್ ರೂಪಶ್ರೀ ಎಂಬ ಮಹಿಳೆಯನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ....
ಕೊ* ಆರೋಪಿ ಸಿಯಾ ಗೋಯಲ್ ಪೊಲೀಸರ ಬೆಂಗಾವಲಿನಲ್ಲಿ ಮಧ್ಯದ ಬೆರಳನ್ನು ತೋರಿಸುವ ಸನ್ನೆ ಮಾಡಿದ್ದಾರೆ. ಎಂಬ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ವ್ಯಾಪಕ ಊಹಾಪೋಹಗಳ ನಡುವೆ, ಆಕೆಯ ಕುಟುಂಬವು ಈ ಆರೋಪಗಳನ್ನು ನಿರಾಕರಿಸಿದೆ,...
ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ...
ಪುತ್ತೂರು: ಪುತ್ತೂರು ವಾರಿಯರ್ಸ್ ಹಾಗೂ ಸುದ್ದಿ ಅರಿವು ಕೇಂದ್ರದ ಜಂಟಿ ಆಶ್ರಯದಲ್ಲಿ, ಸ್ಪೂರ್ತಿ ಕ್ಯಾಟರಿಂಗ್ ಸರ್ವೀಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಸಹಯೋಗದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ **‘ಪುತ್ತೂರ ಹಬ್ಬ’**ಕ್ಕೆ ಗುರುವಾರ ಕಿಲ್ಲೆ ಮೈದಾನದಲ್ಲಿ ಚಾಲನೆ ದೊರೆಯಿತು.ಮಾವು,...
ಮಂಗಳೂರು : ಕೆನರಾ ಕ್ಲಬ್ನ ಸದಸ್ಯರು, ಹಾಗೂ ಜಿಲ್ಲೆಯಾದ್ಯಂತ ಹೆಸರುವಾಸಿಯಾದ ಅಂಬಿಕಾ ಡ್ರೈವಿಂಗ್ ಸ್ಕೂಲ್ ನ ಶ್ರೀ ಸುರೇಶ್ ಕೆ. ಎ. ಶೆಟ್ಟಿ ರವರ ನಿಧನ ಹೊಂದಿದ್ದಾರೆ.