ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು. ...
ಪುತ್ತೂರು : ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದ್ದು, ಪ್ಲಾಸ್ಟಿಕ್ ನಿಂದ ತಯಾರಿಸಲಾದ ರಾಷ್ಟ್ರಧ್ವಜ ಹಾಗೂ ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ನಗರಸಭೆ ಆದೇಶಿಸಿದೆ. ಸರ್ಕಾರದ ಆದೇಶದಂತೆ ಪುತ್ತೂರು...
ಮಂಗಳೂರು: ಕೇಂದ್ರ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಲೋಕಾರ್ಪಣೆಗೊಳ್ಳಲಿದೆ....
ಈ ಬಗ್ಗೆ ದೂರುನೀಡಿರುವ ರಿಕ್ಷಾ ಚಾಲಕರು ನಾವು ಕಳೆದ ಹಲವು ವರ್ಷಗಳಿಂದ ನಾವು ಈ ಪ್ತದೇಶದಲ್ಲಿ ರಿಕ್ಷಾ ಪಾರ್ಕಿಂಗ್ ಮಾಡುತ್ತಿದ್ದು ಕೆಎಸ್ ಆರ್ ಟಿ ಸಿ ಅಧಿಕಾರಿಗಳು ನಮ್ಮ ಪಾರ್ಕಿಂಗನ್ನು ತೆರವು ಮಾಡಿದ್ದಾರೆ. ಇದರಿಂದ ನಮ್ಮ...
ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕರಾದ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ...
ತನ್ನ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಉಕ್ರೇನಿಯನ್ ಕುಸ್ತಿಪಟು, ರಾಜಕಾರಣಿ ಝಾನ್ ಬೆಲೆನಿಯುಕ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕಂಚಿನ ಪದಕವನ್ನು ಗೆದ್ದ ನಂತರ ತಮ್ಮ ನಿವೃತ್ತಿ ನಿರ್ಧಾರ ಘೋಷಿಸಿದರು. ಟೋಕಿಯೊ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇಳಿಕೆಯಾದಂತೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ರವಿವಾರ ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 30 ಡಿ.ಸೆ....
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ...
ಪುತ್ತೂರು ಆ12: ಕೋಡಿಂಬಾಡಿ ವನಿತ ಸಮಾಜ ವತಿಯಿಂದ ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವದಲ್ಲಿ ಆ 11ಆದಿತ್ಯವಾರದಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಬಗೆಯ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು ನಡೆಸಲು ಚಿಂತನೆ...