ವಿಟ್ಲ: ಸಮನ್ವಯ ಆರ್ಟ್ಸ್ & ಸ್ಪೋರ್ಟ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ವತಿಯಿಂದ ಸಾಲೆತ್ತೂರು ಮೈದಾನ್ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು AK ಅನ್ಸಾಫ್ ಅವರು...
ಮಂಗಳೂರು:ಅಕ್ಟೋಬರ್ 27: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಯೋಜನೆಯ ಭಾಗವಾಗಿ, ದೇವಸ್ಥಾನದ ಮುಖ್ಯರಸ್ತೆ ಪಕ್ಕದಲ್ಲಿರುವ ಕಂಬಳದ ಒಂದು ಕರೆಯನ್ನು ಎಡಬದಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಭಾನುವಾರ ಈ ಸ್ಥಳಾಂತರದ...
ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ....
ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ...
ರಾಜಸ್ಥಾನದ ಕೋಟಾದಿಂದ ಮತ್ತೊಂದು ದುರಂತ ಘಟನೆ ವರದಿಯಾಗಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶುಕ್ರವಾರ ಆಕಾಶವಾಣಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪ್ರಾಚಿ ಮೀನಾ ಇತ್ತೀಚಿನ ಪರೀಕ್ಷೆಗಳಲ್ಲಿ...
ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ. ಸುವರ್ಣ – ಉಪಾಧ್ಯಕ್ಷರಾಗಿ ಪ್ರಭಾಕರ್ ಬಂಗೇರ ಕಾರ್ಕಳ ಮಂಗಳೂರು : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇದರ ಅಧ್ಯಕ್ಷರಾಗಿ ಭಾರತ್ ಬ್ಯಾಂಕ್ ಅಧ್ಯಕ್ಷರಾಗಿರುವ ಸೂರ್ಯಕಾಂತ್ ಜೆ. ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಕಾರ್ಕಳದ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ ಕೆಂಪುಕಲ್ಲನ್ನು ಉಡುಪಿ ಅಥವಾ...
ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. ಇನ್ಮುಂದೆ...
ಕರ್ನಾಟಕ (Karnataka) ಮಾತ್ರವಲ್ಲದೇ ದೇಶದ ಹಲವು ರಾಜ್ಯಗಳಲ್ಲ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಆರಂಭದಲ್ಲಿ ನೈಋತ್ಯ ಮಾನ್ಸೂನ್ (Monsoon) ಹಿಂದೆ ಸರಿಯುತ್ತಿರುವ ಹಿನ್ನೆಲೆ ಮಳೆ ಎಚ್ಚರಿಕೆ ನೀಡಲಾಗಿತ್ತು. ಆದ್ರೆ ಇದೀಗ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ...