ವಿಟ್ಲ ಮಾಣಿಲ ಗ್ರಾಮದ ಗುತ್ತಿನಬೈಲು ನಿವಾಸಿ ಜಯರಾಮ ಪೂಜಾರಿಯವರ ಮಗನಾದ 7ನೇ ತರಗತಿಯಲ್ಲಿ ಕಲಿಯುತ್ತಿರುವ ಗೌತಮ್ ಎಂಬ ಸಣ್ಣ ಹುಡುಗ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಎರಡು ಕೈಗಳು ಸುಟ್ಟು ಚಿಂತಾಜನಕ ಸ್ಥಿತಿಯಲ್ಲಿ...
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ...
ಪುತ್ತೂರು: ಬೆಂಗಳೂರು ತುಳು ಕೂಟ ಸಂಘಟನೆಯ ಅಧ್ಯಕ್ಷ ಸುಂದರ್ ರಾಜ್ ರೈ ನಿಧನಕ್ಕೆ ಶಾಸಕ ಅಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದರು. ಶಾಸಕರ ಆತ್ಮೀಯರಾಗಿದ್ದ ಇವರು ಬೆಳಗಳೂರು ಕಂಬಳದ ಪ್ರೇರಕ ಶಕ್ತಿಯಾಗಿದ್ದರು. ತುಳುವಿಗಾಗಿ, ಕರಾವಳಿ ಸಂಸ್ಕೃತಿಯ...
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ...
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಬೆನ್ನಲ್ಲೇ ಗುರುವಾಯೂರ್ನಲ್ಲೂ ನಡೆದಿರುವುದು ಬೆಳಕಿಗೆ ಬಂದಿದೆ. 18 ದೇವಸ್ಥಾನಗಳನ್ನು ನಿರ್ವಹಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಇದು ಬೆಳಕಿಗೆ ಬಂದಿದೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ...
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ‘ಲವ್ ಜಿಹಾದ್’ ಮತ್ತು ಬಹುಪತ್ನಿತ್ವದಂತಹ ವಿಷಯಗಳನ್ನು ಒಳಗೊಂಡ ಹಲವಾರು ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ನಾಗಾಂವ್ನಲ್ಲಿ ನಡೆದ...
ಚಿತ್ರದುರ್ಗ: ಒಂದೇ ದಿನ ಇಬ್ಬರು ಯುವತಿಯನ್ನ ಯುವಕನೊಬ್ಬ ಮದುವೆಯಾದ ವಿಶೇಷ ಹಾಗೂ ವಿಚಿತ್ರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಒಂದೇ ಮಂಟಪದಲ್ಲಿ ಮದುವೆ ಚಿತ್ರದುರ್ಗ ನಗರದ ಎಂ ಕೆ ಪ್ಯಾಲೆಸ್ ನಲ್ಲಿ ನಿನ್ನೆ ಈ ಮದುವೆ ನಡೆದಿದ್ದು,...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಸಹಭೋಜನ ಮತ್ತು ದೋಸೆ ಮೇಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕ್ಷೇತ್ರದಾದ್ಯಂತ ಜನ ಆಗಮನದಿಂದ ಜನದಟ್ಟಣೆಯಿಂದ...
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ...
ಪುತ್ತೂರು: ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ,ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿದ 25 ಸಾವಿರ ಹಣವನ್ನು ಕೊಡದೆ ಮಹಾಲಿಂಗೇಶ್ವರನಿಗೆ ವಂಚನೆ...