ಶಬರಿಮಲೆ ದರ್ಶನಕ್ಕೆ ತೆರಳಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚರಿಸಿದ ಹೆಲಿಕಾಪ್ಟರ್ ಕಾಂಕ್ರೀಟ್ನಲ್ಲಿ ಹೂತುಹೋಗಿದೆ. ಪತ್ತನಂತಿಟ್ಟದ ಪ್ರಮಾಡಂ ಮೈದಾನದಲ್ಲಿ ಇಳಿದ ಹೆಲಿಕಾಪ್ಟರ್ ಕಾಂಕ್ರೀಟ್ ಮಾಡಿದ ಹೆಲಿಪ್ಯಾಡ್ನಲ್ಲಿ ಇಳಿದಾಗ ಹೂತುಹೋಯಿತು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ...
ಪುತ್ತೂರು : ಪುತ್ತೂರು ತಾಲೂಕು ಈಶ್ವರಮಂಗಲದಲ್ಲಿ ಹಾಸನದಿಂದ ಕಾಸರಗೋಡಿಗೆ ಅಕ್ರಮವಾಗಿ ಗೋವು ಸಾಗಾಟ ಮಾಡುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತಡರಾತ್ರಿ ಸಾಗಾಟದ ವಾಹನ ಚಾಲಕನನ್ನು ಹಿಡಿದು ವಾಹನವನ್ನು ವಶಕ್ಕೆ ಪಡೆದ ಬಗ್ಗೆ ಮಾಹಿತಿ ಪಡೆದ...
ಬಿಹಾರ ಚುನಾವಣೆಗೆ ಹಣಕಾಸು ಒದಗಿಸುವ ನೆಪದಲ್ಲಿ ಕರ್ನಾಟಕದ ಸಚಿವರು ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ. ಈ ವಿಷಯದ ಕುರಿತು ಮಾತನಾಡಿದ ಶಿವಮೊಗ್ಗ ಸಂಸದರು, ಸಂಪುಟ ಸಚಿವರು...
ಉಪ್ಪಿನಂಗಡಿ : ನೆಕ್ಕಿಲಾಡಿ ಮಾಂಡೋವಿ ಮೋಟಾರ್ಸ್ ನಲ್ಲಿ ಸುಝುಕಿ ಕಂಪೆನಿಯ ಹೊಸ ಕಾರು ವಿಕ್ಟರೀಸ್ ನ್ನು ಶಾಸಕ ಅಶೋಕ್ ರೈ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸುಜುಕಿ ಕಂಪನಿಯು ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಒಳ್ಳೆಯ ಸರ್ವಿಸ್...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾ...
ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನವಾದ ನಾಳೆ( ಅಕ್ಟೋಬರ್ 22, 2025) ಗೋಪೂಜೆ ನಡೆಸಲು ಆದೇಶ ಹೊರಡಿಸಲಾಗಿದೆ. ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಮೌಖಿಕ ಸೂಚನೆ ಮೇರೆಗೆ ಮುಜರಾಯಿ ಇಲಾಖೆಯ ಆಯುಕ್ತರು ಗೋಪೂಜೆಗೆ ಆದೇಶ...
ಪುತ್ತೂರು: ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ಶಾಸಕ ಅಶೋಕ್ ರೈ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ...
ಡೆತ್ ನೋಟ್ ಬರೆದುಟ್ಟು ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಓಲಾ ಸಂಸ್ಥಾಪಕ, ಸಿಇಒ ಭವಿಶ್ ಅಗರ್ವಾಲ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸುಬ್ರತ್ ಕುಮಾರ್ ದಾಸ್ ವಿರುದ್ಧ ಬೆಂಗಳೂರು ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ...
ಪುತ್ತೂರು:ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಇವರಿಗೆ ದಿನೇಶ್ ಹೆಗ್ಡೆ ಸ್ವಾಮಿ ಕಲಾ ಮಂದಿರ ತೆಂಕಿಲ ಬೈಪಾಸ್ ರಸ್ತೆ ಪುತ್ತೂರು ದ ಕ ಜಿಲ್ಲೆ ಇಲ್ಲಿಂದ ಬರಕೊಂಡ ಪತ್ರ. ನಾವು ವಾರ್ಷಿಕವಾಗಿ ಪ್ರೀಮಿಯಂ ಕಟ್ಟಿ ಪಡೆಯುವ ಯಶ್ವಸಿನಿ...
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು,...