ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಮಗನಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣಕ್ಕೆ ದಾಖಲಾಗಿದ್ದ ಪ್ರಕರಣದಲ್ಲಿ ತಂದೆಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಆರೋಪಿ ಪಿ.ಜಿ. ಜಗನ್ನಿವಾಸ ರಾವ್ ಅವರ...
ಲಿ೦ಗಸುಗೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಿಕ್ಕು ತಪ್ಪಿ ನಿಗದಿತ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್ ನಲ್ಲಿ ಇಳಿದ ಕಾರಣ ಅಧಿಕಾರಿಗಳು ತಬ್ಬಿಬ್ಬಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಭಾನುವಾರ ನಡೆದಿದೆ. ಮಾಜಿ ಸಚಿವ ಅಮರೇಗೌಡ...
ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು “ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ” ಎಂದು...
ಕೊಡಗು: ನಗರದ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಎನ್ಎಚ್ಎಐ 275ರಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ. ಸಂಚಾರದಲ್ಲಿದ್ದಾಗಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ...
ಇದು ಹಣದ ಕಥೆ ಅಲ್ಲ…ಇದು ನಂಬಿಕೆಯ ಕಥೆ…ಮತ್ತು ಆ ನಂಬಿಕೆ ಮುರಿದಾಗ ಒಂದು ಕುಟುಂಬ ಹೇಗೆ ನೆಲಕಚ್ಚಬಹುದು ಅನ್ನೋದ್ರ ಭೀಕರ ಉದಾಹರಣೆ. ಕೊಡಗಿನ ಉದ್ಯಮಿ ಸಜೀರ್..ಸಾಧಾರಣ ವ್ಯಕ್ತಿ, ದುಡಿಯೋ ಮನುಷ್ಯ. ಯಾರಿಗೂ ಮೋಸ ಮಾಡುವವನಲ್ಲ,ಯಾರನ್ನೂ ಮೋಸ...
ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ...
ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ಜೆಟ್ ವಿಮಾನ ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ‘ರೆಡ್ ಬರ್ಡ್’ ಎಂಬ ಖಾಸಗಿ ಮಿನಿ ಜೆಟ್ ವಿಮಾನ ತಾಂತ್ರಿಕ ಕಾರಣಗಳಿಂದಾಗಿ ಹೊಲದ ಬಳಿ ಧರೆಗೆ...
ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರಘಡಕ್ಕೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು...
ಪುತ್ತೂರು: ಕಳೆದ ಹಲವು ವರ್ಷಗಳ ಹಿಂದೆ ತಾವು ಮನೆ ಕಟ್ಟಿಕೊಂಡಿರುವ ಜಾಹದ ಅಡಿಸ್ಥಳಕ್ಕೆ ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಲೇಬೇಕು, ಅವರನ್ನು ಸತಾಯಿಸಬಾರದು, ತಿಳುವಳಿಕೆ ಕೊರತೆ ಇರುವ ಕೆಲವು ಗ್ರಾಮೀಣ ಭಾಗದ ಜನರು ಹಲವು ದೂರುಗಳನ್ನು ನೀಡಿದ್ದಾರೆ,ಮುಂದಕ್ಕೆ...
ಮಂಗಳೂರು:ಮನರೇಗಾ ಸ್ವರೂಪ ಬದಲಾವಣೆಗೊಳಿಸಿ ಜನಸಾಮಾನ್ಯರಿಗೆ ಅನ್ಯಾಯ ಎಸಗಿದ ಹಾಗೂ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆ. 9ರಿಂದ 12ರ ವರೆಗೆ ದ.ಕ. ಜಿಲ್ಲೆಯಾದ್ಯಂತ ಪಾದಯಾತ್ರೆ...