ವಿಟ್ಲ: ಕಪ್ಪು ಕಲ್ಲಿನ ಕೋರೆಯಿಂದ ತ್ಯಾಜ್ಯವನ್ನು ನೀರಿನ ಮೂಲಕ್ಕೆ ಬಿಟ್ಟಿದ್ದು, ಸ್ಥಳೀಯಾಡಳಿತ ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆಯನ್ನು ವಹಿಸಿಲ್ಲ. ಮಳೆಯ ನೀರಿನ ಜತೆಗೆ ಖಾಸಗೀ ಜಮೀನುಗಳಿಗೆ ಕಲ್ಲಿನ ಹುಡಿ ನುಗ್ಗಿ ಕೃಷಿ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಕುಳ...
ಮಂಗಳೂರು ಅಗಸ್ಟ್ 06: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ...
ಪುತ್ತೂರು:ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು. .ಕಳೆದ ಸುಮಾರು 34 ವರ್ಷಗಳಿಂದ ಇವರು ಸುದ್ದಿ ಬಿಡುಗಡೆ ಪತ್ರಿಕಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ ಮೂರು ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಿಸಲಾಯಿತು....
ತಿಂಗಳೊಳಗೆ ಸಿಎನ್ಜಿ ಘಟಕವೇ ಕಾರ್ಯಾಚರಣೆಗೆ ಬರಲಿದೆ – ಅಶೋಕ್ ಕುಮಾರ್ ರೈ ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹದಲ್ಲಿ “ಪರಿಸರ ಸ್ನೇಹಿ’ ವಾಹನಗಳನ್ನು ಪರಿಚಯಿಸಲು ಮುಂದಾಗಿರುವ ನಗರಸಭೆಯು ಸ್ವಚ್ಛಭಾರತ್ ಯೋಜನೆಯಡಿಯಲ್ಲಿ ಸಿಎನ್ಜಿ...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ...
ಬೆಂಗಳೂರುನಲ್ಲಿ (Bengaluru) ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾದ (Fire) ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ...
ಬೆಳ್ತಂಗಡಿ: ಕೆಜಿಎಫ್ ಸಿನೆಮಾದ ಮೂಲಕ ಮನೆಮಾತಾಗಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಿನೆಮಾದ ಸಕ್ಸಸ್ ಗಾಗಿ...
ಬೆಂಗಳೂರು, ಆಗಸ್ಟ್ 4, 2024 – ಯುವ ಅಥ್ಲೆಟಿಕ್ ಪ್ರತಿಭೆಗಳ ರೋಮಾಂಚಕ ಪ್ರದರ್ಶನದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಖೇಲೋ ಇಂಡಿಯಾ ತಂಡವನ್ನು ಪ್ರತಿನಿಧಿಸುವ ನಿಹಾಲ್ ಕಮಲ್ ಅಜ್ಜಾವರ ಅವರು ಕರ್ನಾಟಕ ರಾಜ್ಯ ಮಟ್ಟದಲ್ಲಿ 16 ವರ್ಷದೊಳಗಿನವರ...
ಮಂಗಳೂರು: ದೇಶದಲ್ಲಿ ವಿಪಕ್ಷ ನಾಯಕ ಇಲ್ಲದಂತೆ ಮಾಡಲು ಇಡಿ, ಸಿಬಿಐ ದಾಳಿಯನ್ನು ನಡೆಸುವ ಬಿಜೆಪಿಯ ಪ್ರಯತ್ನದ ಮುಂದುವರಿದ ಭಾಗವಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 136 ಸ್ಥಾನಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನವನ್ನು ಬಿಜೆಪಿ...