ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿ ಸಿರುವ ಮೈಸೂರು ಚಲೋ ಪಾದಯಾತ್ರೆ ಶನಿವಾರ ಬೆಳಗ್ಗೆ 8 ಗಂಟೆಗೆ ಜೆಡಿಎಸ್ ಜತೆಗೂಡಿಯೇ ಪ್ರಾರಂಭವಾಗಲಿದೆ. ಇದ ರೊಂದಿಗೆ ರಾಜ್ಯ ಸರಕಾರದ ವಿರುದ್ಧಎನ್ಡಿಎ ಮೈತ್ರಿಕೂಟ ಅಧಿಕೃತವಾಗಿ ರಣಕಹಳೆ...
ಪುತ್ತೂರು ಆ 3: ಉಪ್ಪಿನಂಗಡಿ ವಲಯದ ನಿನ್ನಿ ಕಲ್ಲು ಕಾರ್ಯಕ್ಷೇತ್ರದ ಮೇಘ ಸಂಘದ, ಸವಿತಾ ಅವರ ಮಗನ ಚಿಕಿತ್ಸೆಯ ಆಸ್ಪತ್ರೆಯ ವೆಚ್ಚ ರೂ. 5000 ಸಂಪೂರ್ಣ ಸುರಕ್ಷಾ ಮೊತ್ತದ ಚೆಕ್ಕನ್ನು ಶ್ರೀ...
ವಿಟ್ಲ: ಮದ್ಯದ ನಶೆಯಲ್ಲಿದ್ದ ರೌಡಿಶೀಟರ್ ಸರಣಿಯಾಗಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ರೌಡಿಶೀಟರ್ ಕೇಪು ಗ್ರಾಮದ ಗಣೇಶ್ ಎಂಬಾತನು ಇಂದು ಸಂಜೆ ನಾಲ್ಕು ಮಾರ್ಗದಿಂದ ಪುತ್ತೂರು ಕಡೆಗೆ...
ಪುತ್ತೂರು: ಪುತ್ತೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿಯುವ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು ಎಂದು ಪುತ್ತೂರು ಸಹಾಯಕ ಕಮೀಷನರ್ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ, ದೊಡ್ಡ ತಪ್ಪಲು ಗ್ರಾಮದ ಬಳಿ ಬುಧವಾರ ಗುಡ್ಡ ಕುಸಿತ ಉಂಟಾಗಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ...
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾಠ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು,ಸನ್ಮಾನಿತರ ನಿವಾಸಕ್ಕೆ ಸಂಘದ ಅಧ್ಯಕ್ಷ ಕಾವು...
ಜಾರಿ ಬಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಾಲು ಹಾಗು ಸೊಂಟಕ್ಕೆ ಗಾಯವಾಗಿರುವುದರಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರದ...
ಪುತ್ತೂರು: ಗುಡ್ಡ ಕುಸಿತದ ಪುತ್ತೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ- ಬಪ್ಪಳಿಗೆಯಲ್ಲಿ ಸದ್ಯ ರಸ್ತೆ ಕ್ಲೀಯರ್ ಆಗಿದೆ. ಬೆಳಗ್ಗಿನಿಂದ ಮಧ್ಯಾಹ್ನದ ತನಕ 4 ಜೆಸಿಬಿಗಳು, 1 ಹಿಟಾಚಿಯಿಂದ ಸತತ 9 ಗಂಟೆ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದು,...
ಪುತ್ತೂರು: ಹಟ್ಟಿಗೆ ಗುಡ್ಡ ಕುಸಿದು ಹಟ್ಟಿಯಲ್ಲಿದ್ದ ದನಗಳು ಮೃತಪಟ್ಟ ಸ್ಥಳಕ್ಕೆ ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಭೇಟಿ ನೀಡಿದ್ದು ನಾಲ್ಕು ದನಗಳನ್ನು ಕಳೆದುಕೊಂಡ ಗಂಗಯ್ಯ ಗೌಡರಿಗೆ 25ಸಾವಿರ ಮತ್ತು ವಿಶ್ವನಾಥ...
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು...