ಉಪ್ಪಿನಂಗಡಿ :.ರೈ ಎಸ್ಟೇಟ್ಸ್ ಎಜ್ಯುಕೇಶನಲ್& ಚಾರಿಟೇಬಲ್ ಟ್ರಸ್ಟ್ ಇದರ ಮಾಧ್ಯಮ ಸಲಹೆಗಾರರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಾವು ಅವರ ನೂತನ ಗೃಹಪ್ರವೇಶ ಕಾರ್ಯಕ್ರಮ ವಿಜೃಂಬಣೆಯಿಂದ ನಡೆದಿದ್ದು ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗವಹಿಸಿ ಶುಭ ಹಾರೈಸಿದರು.
ಪುತ್ತೂರು: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಮೈಸೂರಿನ ವಿಶ್ವವಿದ್ಯಾನಿಲಯ ಈಜು ಕೊಳದಲ್ಲಿ ದಿನಾಂಕ 8 ಮತ್ತು 9 ರಂದು ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೇಗಳಲ್ಲೊಂದಾದ...
ಬೆಂಗಳೂರು, ನವೆಂಬರ್ 09: ಈ ಹಿಂದೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ್ದ ಬಗ್ಗೆ ಚರ್ಚೆ ಆಗಿತ್ತು. ಇದೀಗ ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ...
ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ...
ಪುತ್ತೂರು :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ನೂತನ ವಾರ್ಡ್ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪವಾಝ್ ಪಾಪ್ಲಿ ಬನ್ನೂರು ಕಾರ್ಯದರ್ಶಿಯಾಗಿ ಮುಸ್ತಫ, ಉಪಾಧ್ಯಕ್ಷರಾಗಿ ಇರ್ಫಾಝ್, ಕೋಶಾಧಿಕಾರಿಯಾಗಿ ಅಝೀಝ್ ಮತ್ತು...
ಪುತ್ತೂರು: ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ ಇ (35) ಎಂದು ಗುರುತಿಸಲಾಗಿದೆ ಪ್ರಸಾದ್ ನ.8ರಂದು ಮಧ್ಯಾಹ್ನ ಸವಣೂರು...
ಕಲ್ಲಡ್ಕ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್ ಆಯ್ಕೆಯಾಗಿರುತ್ತಾನೆ. ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ...
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು...
ಪುತ್ತೂರು:ಚುನಾಯಿತ ಕೌನ್ಸಿಲ್ ಅವಧಿಯು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆ ಸೇರಿದಂತೆ 118 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.ಸ್ಥಳೀಯ ಸಂಸ್ಥೆಗಳಲ್ಲಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಡಳಿತದ...
ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು. ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ...