ಬೆಂಗಳೂರು ,ಜು.27- ಬೆಂಗಳೂರು ಮಹಾನಗರದ ಸಮಸ್ಯೆಗಳು ಹಾಗೂ ಅದರ ಪರಿಹಾರಗಳ ಬಗ್ಗೆ ಪಕ್ಷಬೇಧ ಮರೆತು ಎಲ್ಲಾ ಜನಪ್ರತಿನಿಧಿಗಳು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ವಿಧಾನಸೌಧದಲ್ಲಿಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದ ಸಭೆಯಲ್ಲಿ ವಿಧಾನಸಭೆಯ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಮೈಲಿಗಲ್ಲಾಗಿದೆ. ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚಾಕ್ರಿ ಕುಟುಂಬದ ಸದಸ್ಯರಾಗಿರುವ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ಗೌಡ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್...
ಪುತ್ತೂರು: ನೆ.ಮುನ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಪೊಲೀಸ್ ಹೊರಠಾಣೆ ಕಟ್ಟಡ ಮತ್ತು ವಸತಿ ಗೃಹಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹಿಸಿ ಶಾಸಕ ಅಶೋಕ್ ಕುಮಾರ್ ರೈ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ...
ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...
ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು,ರಾಜ್ಯಾದ್ಯಂತ (Karnataka) ವಾಹನ ಚಾಲಕರು ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಚಲಾಯಿಸಿದರೆ ವಾಹನ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸಲಾಗುತ್ತದೆ ಎಂದು...
ಇತ್ತೀಚೆಗೆ ನಡೆದ ಕರಾವಳಿ ಉಡುಪಿ ಉಭಯ ಜಿಲ್ಲೆಯ ಕಂಬಳ ಕೂಟಗಳಲ್ಲಿ ಸಾಧನೆಗೈದ ‘ ನಾಗು’ ಕೋಣ ಶನಿವಾರ ವಿಧಿವಶವಾಗಿದೆ. ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ಎಂದೇ ಹೆಸರು ಪಡೆದಿದ್ದ’ಲಕ್ಕಿ’ ಕೋಣವು ಒಂದು ವಾರದ ಹಿಂದಷ್ಟೇ...
ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ....
ಶಿರಾಡಿ ಘಾಟಿನಲ್ಲಿ ರೈಲ್ವೇ ಮಾರ್ಗದಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ಮಂಗಳೂರು- ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ. ...
ರಘು ಉಬರ್ ನಿರ್ದೇಶನದ “ಶಾರ್ಟ್ಕಟ್” ಒಂದು ಹಿಡಿತದ ಕಿರುಚಿತ್ರವನ್ನು ಆನಂದ್ ಆಡಿಯೊದ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದ್ದು, ಉತ್ತಮ ಮೆಚ್ಚುಗೆಗೆ ಪಾತ್ರವಾಗಿದೆ. ಕನಿಷ್ಠ ಬಜೆಟ್ನಲ್ಲಿ ತಯಾರಿಸಲಾಗಿದ್ದರೂ, ಚಲನಚಿತ್ರವು ಉತ್ತಮ ನಿರ್ಮಾಣ ಗುಣಮಟ್ಟ ಮತ್ತು ಅದರ ಸಮಗ್ರ...