ಪುತ್ತೂರು: ನಿಡ್ಪಳ್ಳಿ ಹೋಲಿ ರೋಜಾರಿ ಚರ್ಚ್ ಗೆ, ಶಾಸಕರ ಅನುದಾನದ ಅಡಿಯಲ್ಲಿ ಹೈ ಮಾಸ್ ಸೋಲಾರ್ ಲೈಟ್ ಅಳವಡಿಸಿರುತ್ತಾರೆ .ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರಿಗೆ,ನಿಡ್ಪಳ್ಳಿ ಚರ್ಚ್ ನ ಧರ್ಮ...
ಪುತ್ತೂರು: ನರಿಮೊಗರು ಸರಕಾರಿ ಉ.ಹಿ.ಪ್ರಾ.ಶಾಲಾ ಬಳಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ತೆರವು ಮಾಡಲಾಗಿದೆ. ಶಾಲಾ ಬಳಿಯಿರುವ ಮರಗಳು ವಿದ್ಯುತ್ ತಂತಿಗಳಿಗೆ ತಾಗುವುದರಿಂದ ಅಪಾಯವನ್ನು ಆಹ್ವಾನಿಸುವ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿದ್ಯುತ್ ಕಂಬವನ್ನು ಸ್ಥಳಾಂತರ...
ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ (Ilse Aigner) ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದರು. ಯು.ಟಿ.ಖಾದರ್ ಅವರ ಜೊತೆಗೆ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ,...
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಪುತ್ತೂರಿನ...
ಪುತ್ತೂರು : ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ನಿಯಂತ್ರಣ ತಪ್ಪಿ ರಸ್ತೆಯಂಚಿನ ಪ್ರಪಾತಕ್ಕೆ ವಾಲಿದ ಘಟನೆ ಪುತ್ತೂರು ಬೈಪಾಸ್ ರಸ್ತೆ ಬೊಳುವಾರಿನಲ್ಲಿ ನಡೆದಿದೆ. ಬೈಪಾಸ್ ಮಾರ್ಗವಾಗಿ ಮಂಗಳೂರು ಕಡೆ ಹೋಗುತ್ತಿರುವ ಮಿನಿ ಬಸ್...
ಪುತ್ತೂರು:ರೈ ಎಸ್ಟೇಟ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ, ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ “ಅಶೋಕ ಜನ – ಮನ” 2024, ದೀಪಾವಳಿ ವಸ್ತ್ರ ವಿತರಣೆ ಹಾಗೂ...
ಬೆಂಗಳೂರು : ಸಾರಿಗೆ ಇಲಾಖೆಯ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುತ್ತಿರುವ ಪ್ರಯಾಣಿಕರಿಂದ ದುಬಾರಿ ಪ್ರಯಾಣ ದರ ಪಡೆಯುತ್ತಾರೆಂದು ದೂರು ಬಂದ ಕಾರಣ ಸಾರಿಗೆ ಅಧಿಕಾರಿಗಳು ಬಸ್ಸುಗಳನ್ನು ಪರಿಶೀಲಿಸಿ ಪ್ರಯಾಣಿಕರಿಂದ ಪ್ರಯಾಣ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಆದಂತಹ ಟಾಟಾ ಸಂಸ್ಥೆಯ ಸಂಸ್ಥಾಪಕ ರತನ್ ಟಾಟಾ ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ರತನ್ ಟಾಟಾ ಅವರು ತಮ್ಮ ವೃದ್ದಾಪ್ಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಸೋಮವಾರ...
ಬೆಳ್ತಂಗಡಿ ಘಾಟಿ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಬಳಿಕ ಭಾರಿ ಮಳೆ ಸಹಿತ ನೀರು ಹರಿದುಬರುತ್ತಿರುವ ಪರಿಣಾಮ ಚಾರ್ಮಾಡಿ ಘಾಟಿ 3 ನೇ ತಿರುವಿನಲ್ಲಿ ಲಘು ಭೂ ಕುಸಿತಗೊಂಡಿದೆ. ಇದರಿಂದ ಘಾಟಿಯ ಮೂರನೇ ತಿರುವಿನ ಬಳಿ...
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಎಂಬರ...