ಜು.19 ರಂದು ರಾತ್ರಿ ಸುರಿದ ಮಳೆಗೆ ಪಂಜ ಹೊಳೆ ಉಕ್ಕಿ ಹರಿಯುತ್ತಿದ್ದು. ಜು.20 ರಂದು ಮುಂಜಾನೆ ವೇಳೆಗೆ ಬೊಳ್ಳಲೆ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಗೊಂಡಿದೆ. ಪರಿಣಾಮವಾಗಿ ಕಿಂಡಿ ಅಣೆಕಟ್ಟು ಮೇಲಿರುವ ಬಸ್ತಿಕಾಡು ಪ್ರದೇಶದ ಅನೇಕ...
ಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ...
ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಅಂಗವಾಗಿ ಪ್ರಚಾರ ನಿರ್ದೇಶಕ ಶ್ರವಣ್ ಅಗ್ರಬೈಲ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ...
ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್. ಗ್ರೇಡ್ ಅಧಿಕಾರಿ ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ...
ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ...
ಜುಲೈ 18 : ಪಂಜಲ ಮುಂಡೂರು ರಸ್ತೆಯ ಕಂಪ ಬದಿಯಲ್ಲಿ ಅಪಾಯಕಾರಿ ಮರವಿದ್ದು ಕಾಂಗ್ರೆಸ್ ಮುಖಂಡರಾದ ಯಾಕೂಬ್ ಮುಲಾರ್ ( ಮುಂಡೂರು ) ಇವರು ಮಾನ್ಯ ಶಾಸಕರಿಗೆ ತಿಳಿಸಿದಾಗ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಸೂಚನೆಯ ಮೇರೆಗೆ...
ಮಂಗಳೂರು: ತುರ್ತುಪರಿಸ್ಥಿತಿ ಹೇರಿಕೆಯಿಂದ ದ.ಕ.ಜಿಲ್ಲೆಯ ಯಾವುದೇ ದುರ್ಬಲ ವರ್ಗದವರಿಗೆ ತೊಂದರೆಯಾಗಿಲ್ಲ. ಬದಲಾಗಿ ಪ್ರಗತಿಪರ ಕಾರ್ಯಕ್ರಮಗಳು ಯಥಾವತ್ತಾಗಿ ಜಾರಿಯಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ...
ಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಿನ್ನಲೆ.ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು.ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆಹೆದ್ದಾರಿ ಯಲ್ಲಿ ಮಡಿಕೇರಿಯಿಂದ ಸಂಪಾಜೆ ವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ...
ದ.ಕ.ಜಿಲ್ಲೆಯಾದ್ಯಾಂತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗುತ್ತಿದ್ದು,ಕೊಳ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ಸುರಿಬೈಲ್ – ಖಂಡಿಗ ರಸ್ತೆಯ ಕಾಂಕ್ರೀಟ್ ಅಡಿಸ್ಥಳ ಕುಸಿದ ಕಾರಣ ಮೋರಿ ಸಮೇತ ನೀರಿನ ರಭಸಕ್ಕೆ ಕಿತ್ತುಕೊಂಡು ಹೋಗಿದ್ದು ಅಪಾರ ಜನವಸತಿ ಪ್ರದೇಶವಾದ...