ಬೆಂಗಳೂರು : ಕರಾವಳಿಯ ಹೆಮ್ಮೆಯ ‘ಕಂಬಳ’ಕ್ಕೆ ಅನುದಾನ ಸಿಗಬೇಕು ಎಂಬ ಆಗ್ರಹ ಕಂಬಳ ಸಮಿತಿಯಿಂದ ಕೇಳಿಬಂದಿತ್ತು. ಇದೀಗ ವಿಧಾನ ಪರಿಷತ್ ಕಲಾಪದಲ್ಲಿ ಕಂಬಳ ಸದ್ದು ಮಾಡಿದೆ. 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ...
ಬೆಂಗಳೂರು:ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಪಿ ಗೌಡ ಜು.18ರಂದು ಆದೇಶ ಹೊರಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ...
ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ...
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ....
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಐರಾವತ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಸಮೀಪದ ದೋಣೆಗಲ್ ನಲ್ಲಿ ಗುಡ್ಡ ಕುಸಿತ, ಮಣ್ಣಿನಡಿ ಸಿಲುಕಿದ ಓಮ್ನಿ ಕಾರು, ರೋಡ್ ಬ್ಲಾಕ್ ಆಗಿರುತ್ತದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ ...
ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ...
ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ &...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ಉದಯಗಿರಿ ಬಾರ್ ಆಂಡ್ ರೆಸ್ಟೋರೆಂಟ್ ಪಕ್ಕದಲ್ಲಿರುವ ಗುಡ್ಡವೊಂದರ ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದು ಕೆಸರುಮಯವಾಗಿದೆ. ಇದರಿಂದಾಗಿ ಬೈಪಾಸ್...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು...