ಸುಬ್ರಹ್ಮಣ್ಯ/ಪಂಜ: ಪಿಕಾಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುದಾಗಿ ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನ ಅಡ್ಡಗಟ್ಟಿ ಪೊಲೀಸ್ ವಶಕ್ಕೆ ಒಪ್ಪಿಸಿರುವ ಘಟನೆ ಜುಲೈ11 ರ ಸಂಜೆ ಪಂಜದಲ್ಲಿ ನಡೆದಿದೆ. ಕಲ್ಮಡ್ಕದಿಂದ ಪಂಜ...
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುದೇಶ್ ಶೆಟ್ಡಿ ಹಾಗೂ ಆಸ್ಕರ್ ಆನಂದ್ ರವರು ಭೇಟಿನೀಡಿವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಲ್ಯಾಬ್ ವ್ಯವಸ್ಥೆ ಸರಿಯಾಗಿಲ್ಲ, ಸಂಜೆ...
ಪುತ್ತೂರು: ತನ್ನ ಕ್ಷೇತ್ರದಲ್ಲಿ ಮನೆ ಇಲ್ಲದವರು, ಕುಡಿಯಲು ನೀರು ಇಲ್ಲದವರು ಹಾಗೂ ಕರೆಂಟ್ ಇಲ್ಲದ ಮನೆ ಒಂದೂ ಇರಬಾರದು ಎಂದು ಚುನಾವಣಾ ಸಮಯದಲ್ಲಿ ನಾನು ಪ್ರತಿಜ್ಞೆ ಮಾಡಿದ್ದೆ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್...
ನವದೆಹಲಿ: ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ ಸಾಕಷ್ಟು ನೋವುಂಡು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿರಂತರವಾಗಿ ದುಡಿಯುತ್ತಿರುವ, ಬದುಕನ್ನು ಸವೆಸುತ್ತಿರುವ ಕೋಟ್ಯಂತರ ಗೃಹಿಣಿಯರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತಾಯಿ-ಗೃಹಿಣಿ ಅನ್ನೋದು ರಾಜೀನಾಮೆಯೇ...
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ ೩೦ ಬಸ್ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ....
ಪುತ್ತೂರು: ಕಬಕ ಪೇಟೆ ಸಮೀಪದ ಕುಳ ಗ್ರಾಮಕರಣಿಕರ ಕಛೇರಿ ಬಳಿ ಜೂನ್ 10ರಂದು ರಾತ್ರಿ ಚಿರತೆ ಪ್ರತ್ಯಕ್ಷ ವಾಗಿದೆ ಎನ್ನುವ ಸುದ್ದಿ ಹಬ್ಬಿದ್ದು ಚಿರತೆ ಓಡಾಡಿದ ರೀತಿಯ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಪತ್ತೆಯಾಗಿದೆ ...
ಪುತ್ತೂರು: 9/11 ಸಮಸ್ಯೆಯಿಂದ ಜನರಿಗೆ ತುಂಬಾ ಕಷ್ಟವಾಗಿದ್ದು ಅದರಲ್ಲೂ ಗ್ರಾಮೀಣ ಭಾಗದ ಬಡವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್...
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಈಗಾಗಲೇ ಪ್ಲಾನಿಂಗ್ ( ನೀಲಿ ನಕಾಶೆ) ಯನ್ನು ತಯಾರು ಮಾಡಿದ್ದು ಅದರ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಮುಜರಾಯಿ ಇಲಾಖೆಗೆ ಕಳುಹಿಸಲಾಗಿದೆ, ಈ ಮಾಸ್ಟರ್ ಪ್ಲಾನ್ಗೆ ಅನುಮೋದನೆ ನೀಡುವಂತೆ...
ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು ಇಲ್ಲಿ 2024 – 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೆರಿತು....
ಉಡುಪಿ.ಜು.11.ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ...