ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು. ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ...
ತಮ್ಮ ಸಣ್ಣ ವಯಸ್ಸಿನ್ನಲ್ಲೇ ಕಲಿಕೆಯ ಜೊತೆಗೆ ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಇವರು ತಮ್ಮಲ್ಲಿದ್ದ ಕಲೆಗೆ ಬಹುಮಾನಗಳನ್ನು ಪಡೆಯುತ್ತಿದ್ದರು. ತಮ್ಮಲ್ಲಿ ರುವ ಕಲೆಯನ್ನು ಇನ್ನಷ್ಟು ಪ್ರಜ್ವಲಿಸಲು ಸಾಧನೆಯ ದಾರಿ ಹಿಡಿದರು.ತಮ್ಮ ಸ್ನೇಹಿತರೊಡಗೂಡಿ ಕಿರುಚಿತ್ರವನ್ನು ಮಾಡಿದರು, ಗೆಲ್ಲುವವರೆಗೆ ಸೋಲುಗಳನ್ನೇ...
ಸೇವೆಯನ್ನು ಸುಧಾರಿಸಲು ಸ್ಥಳೀಯ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದರು. ಎಸ್ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ...
ಕಬ್ಬು ಬೆಳೆಗಾರರ ಬೇಡಿಕೆ ಕೊನೆಗೂ ಈಡೇರಿದೆ, ಅಷ್ಟಕ್ಕೂ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರಿಗೆ ಭಾರಿ ಅನ್ಯಾಯ ಆಗಿದೆ ಅಂತಾ ಆರೋಪಿಸಿ ದೊಡ್ಡ ಮಟ್ಟದ ಹೋರಾಟ ಶುರುವಾಗಿತ್ತು. ಇದೇ ಸಮಯದಲ್ಲಿ ಕಬ್ಬು ಬೆಳೆಗಾರರ ಹೋರಾಟವನ್ನ ಇಡೀ ರಾಜ್ಯಾದ್ಯಂತ ವಿಸ್ತರಿಸಲು...
ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬರೀ ಪಡಿತರ ಪಡೆಯಲು ಅಷ್ಟೇ ಅಲ್ಲದೆ, ಹಲವಾರು ಸರ್ಕಾರಿ ಸಲಭ್ಯಗಳಿಗೆ ಅರ್ಜಿ ಸಲ್ಲಿಕೆ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಪ್ಪುಗಳಿದ್ದರೆ, ಕೆಲವೊಮ್ಮೆ ಯಾವುದೇ ಅರ್ಜಿ ಸಲ್ಲಿಸುವ...
ಪುತ್ತೂರು : ಇಬ್ಬರ ಮರಣ ಹಾಗೂ ಮೂವರು ತೀವ್ರ ಗಾಯಾಳು ಗಳಾದ ಘಟನೆ ನಡೆದ ಕುಂಬ್ರ ರಿಕ್ಷಾ ಅಪಘಾತ ದಲ್ಲಿ ಈಗಾಗಲೇ ಒಂದೇ ಕುಟುಂಬ ನೀರಿಕ್ಷೆಎಲ್ಲಾ ಮಣ್ಣುಪಾಲಾಗಿದೆ. ಗಾಯಳು ಗಳು ಆಸ್ಪತ್ರೆ ಯಲ್ಲಿ ದಾಖಲಾಗಿ ಹಣಕಾಸಿನ...
ಪುತ್ತೂರು: ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವೆಂಬರ್ 8 ರಿಂದ ವಿಶೇಷ ‘ಕರಿಮಣಿ ಮೇಳ’ ಆರಂಭಗೊಳ್ಳಲಿದೆ. ಗ್ರಾಹಕರಿಗೆ ಅಚ್ಚರಿಯ ಕೊಡುಗೆಗಳು ಮತ್ತು ಆಕರ್ಷಕ ಉಡುಗೊರೆಗಳೊಂದಿಗೆ ಈ ಮೇಳವು ಕರಿಮಣಿ ಸರಗಳ ವಿನೂತನ ಮತ್ತು...
ಪುತ್ತೂರು: ಮಹಾರಾಷ್ಟ್ರದ ಪುಣೆ ಮೂಲದ SunC ಬ್ಯಾಟರಿ ಕಂಪನಿಯ ಕರ್ನಾಟಕದ ಏಕೈಕ ಡೀಲರ್ ಮನನ್ ಎಂಟರ್ ಪ್ರೈಸಸ್ ಪುತ್ತೂರಿನ ಅರುಣಾ ಕಲಾಮಂದಿರದ ಮುಂಭಾಗದಲ್ಲಿರುವ ಕಣ್ಣನ್ ಕಾಂಪ್ಲೆಕ್ಸ್ ನಲ್ಲಿ ನ.7 ರಂದು ಶುಭಾರಂಭಗೊಂಡಿತು. ಪರಿಸರ ಸ್ನೇಹಿ ಬ್ಯಾಟರಿ...
ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ...
ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ. ಕಂಬಳ...