ಪುತ್ತೂರು: ಪುತ್ತೂರು ತಹಸೀಲ್ದಾರ್ ಆಗಿ ಎಸ್ ಬಿ ಕೂಡಲಗಿಯವರನ್ನು ಸರಕಾರ ನೇಮಕಗೊಳಿಸಿದೆ .ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನಲ್ಲಿ ಗ್ರೇಡ್ 1 ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ...
ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು....
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ...
ವಿಟ್ಲ ಪಡ್ನೂರು ಗ್ರಾಮ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟ ದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಇವರು ಮಾದರಿ ಹಿರಿಯ ಪ್ರಾಥಮಿಕ...
ಬೆಂಗಳೂರು : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಈ ವಿಚಾರವಾಗಿ...
ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್ ಸಿಇಒ...
ಮಂಡ್ಯ: ಇನ್ ಸ್ಟಾಗ್ರಾಮ್ ನಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿದ್ದು, ಜೋಡಿ ಪ್ರೀತಿ, ಪ್ರೇಮ, ಪ್ರಣಯ ಅಂತ ಸುತ್ತಾಡಿ, ಕೊನೆಗೆ ಜಗಳ ನಡೆದು ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಸಕೊಪ್ಪಲು...
ಚಾರ್ಮಾಡಿ, ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ಮಂಗಳೂರು: ಮಳೆ ಅಬ್ಬರಕ್ಕೆ ಸಕಲೇಶಪುರ ಬಳಿ ಶಿರಾಡಿ ಘಾಟಿಯಲ್ಲಿ ಭೂಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿದ ಪರಿಣಾಮ...
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅಪಘಾತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದು, ಎರಡು ಪ್ರಯಾಣಿಕರಿಗೆ ಗಂಭೀರ ಗಾಯವಾಗಿ, 17 ಜನರಿಗೆ ಸಾಮಾನ್ಯ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗೆಂದು ಬೇರೆ ಬೇರೆ...