ಮಂಗಳೂರು, ಬೆಂಗಳೂರು ಮಧ್ಯೆ ಸುಗಮ ರಸ್ತೆ, ರೈಲು ಸಂಪರ್ಕಕ್ಕೆ ಮೊದಲ ಆದ್ಯತೆ – ಕ್ಯಾ। ಬ್ರಿಜೇಶ್ ಚೌಟ ಪುತ್ತೂರು: ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ...
ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ...
ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ...
ಚಿತ್ರದುರ್ಗ : ಚಿತ್ರದುರ್ಗದ ವಿಆರ್ಎಸ್ ಬಡಾವಣೆಯಲ್ಲಿರುವ ಇತ್ತೀಚೆಗಷ್ಟೇ ಹತ್ಯೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಪತ್ನಿ ಹಾಗೂ ಅವರ ತಂದೆ-ತಾಯಿಯರಿಗೆ ಧೈರ್ಯಗೆಡದಂತೆ ನೈತಿಕ...
ಬೆಂಗಳೂರು :ಜೂ 17,ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಲ್ಲಿ ಇದೀಗ ದರ್ಶನ್ ಆಪ್ತ ಗೆಳೆಯ ಚಿತ್ರ ನಟ ಯಶಸ್ ಸೂರ್ಯ ನಿಗೆ ತನಿಖಾಧಿಕಾರಿಗಳು ತನಿಖೆಗೆ ಹಾಜರಾಗಲು ನೋಟೀಸ್ ನೀಡಿರುತ್ತಾರೆ ಎಂದು ತಿಳಿದು ಬಂದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಜತೆ ಪಾರ್ಟಿ ಮಾಡಿದ್ದ ನಟ ಚಿಕ್ಕಣ್ಣ ಅವರಿಗೂ ಸಂಕಷ್ಟ ಎದುರಾಗಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಚಿಕ್ಕಣ್ಣ ಜೂನ್ 8ರಂದು ಸ್ಟೋನಿ ಬ್ರೂಕ್ನಲ್ಲಿ ಪಾರ್ಟಿ ಮಾಡಿದ್ದರು....
ಮಂಗಳೂರು: ಮುಸ್ಲಿ ಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್(ಈದುಲ್ ಅಝ್ಹಾ) ಅನ್ನು ಕರಾವಳಿ ಯಾದ್ಯಂತ ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಸಲ್ಮಾನರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತುಪ್ರವಚನ ಆಲಿಸಿ, ಈದ್ ಸಂದೇಶ...
ಹೊಸದಿಲ್ಲಿ: ಸೋಮವಾರ ಕಾಂಗ್ರೆಸ್ ಪಕ್ಷವು ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದು, ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದಲ್ಲಿನ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಉಳಿಸಿಕೊಳ್ಳಲಿದ್ದಾರೆ. ರಾಹುಲ್ ಗಾಂಧಿ ತೆರವುಗೊಳಿಸಲಿರುವ...
ಕಾಣಿಯೂರು :ಜೂ 17, ಕಾಣಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ಸು ತಂಗುದಾಣ ಒಳಚರಂಡಿ, ಶೌಚಾಲಯ ನದುರಸ್ತಿ ಇದ್ದು, ಪ್ರಯಾಣಿಕರಿಗೆ ಮೂಗು ಮುಚ್ಚಿ ಬಸ್ ತಂಗುದಾಣ ಕ್ಕೆ ಹೋಗುವಂತ್ತಾಗಿದೆ.ಬಸ್ ಸ್ಟ್ಯಾಂಡಿನ ಹಿಂದುಗಡೆ ಕಸಗಡ್ಡಿಗಳು ರಾಶಿ ಬಿದ್ದು ಸೊಳ್ಳೆ...
ಸುಳ್ಯ : ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ. ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ...