ಪುತ್ತೂರು: ಕೆಯ್ಯೂರು ಗ್ರಾಮದ ಓಲೆಮುಂಡೋವು ಪ್ರದೇಶದಲ್ಲಿ ಕಾಡಾನೆ ಸಂಚರಿಸಿದ್ದು ಸ್ಥಳೀಯ ಜನತೆ ಭಯ ಭೀತರಾಗಿದ್ದಾರೆ. ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ...
ಶ್ರೀ ಮನೋಜ್ ಕಟ್ಟೆಮರ್ ಇವರ ಹುಟ್ಟಿದಬ್ಬದ ಪ್ರಯುಕ್ತ .. ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಯಿತು ಈ...
ಪುತ್ತೂರು: ಜೂ: 06.ಕೊಡಿಪ್ಪಾಡಿಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿಯವರಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ಪೂಜಾರಿಯವರು ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು. ಈ...
ಉಪ್ಪಿನಂಗಡಿ :ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ 10ನೇ ವರ್ಷದ ಪಾದಾರ್ಪಣೆಯ ಈ ಸಂದರ್ಭದಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ ನ್ನು ನೀಡಿದ್ದಾರೆ, ಗ್ರಾಹಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಮಾಲಕರು ವಿನಂತಿಸಿ ಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರನೇ ಅವಧಿಯಲ್ಲಿ ಸರ್ಕಾರ ರಚಿಸಲು ಎನ್ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರ ಬೆಂಬಲದ ಲಿಖಿತ ಭರವಸೆ ನೀಡಿದೆ. ಇದರೊಂದಿಗೆ ಮೋದಿ 3.0 ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ....
ಎಕ್ಸ್ಪರ್ಟ್ನ ಅರ್ಜುನ್ ಕಿಶೋರ್ ದೇಶದಲ್ಲೇ ಪ್ರಥಮ ರ್ಯಾಂಕ್ ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ದೇಶದಲ್ಲೇ ಪ್ರಥಮ ರ್ಯಾಂಕ್...
ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬುಧವಾರ ದಿನವಿಡೀ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಕಾರ್ಯ ಕ್ರಮಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ ಸುಲ್ತಾನ್ ಬತ್ತೇರಿಯ ಸ್ವಸ್ತಿಕ ವಾಟರ್ಫ್ರಂಟ್ನಲ್ಲಿ...
ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಡಿಎ) ಹಿರಿಯ ನಾಯಕರು ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನ ಮತ್ತು ಸರ್ಕಾರ ರಚನೆಯ ಕುರಿತು ಚರ್ಚಿಸಲು ಇಂದು ಸಭೆ ನಡೆಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಚಂದ್ರಬಾಬು...
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಭೇಟಿ ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನೆಗೆ ಬುಧವಾರ ಬಿಜೆಪಿ ನಾಯಕರು ಭೇಟಿ ನೀಡಿ, ಕೆಲಹೊತ್ತು ಸಮಾಲೋಚನೆ ನಡೆಸಿದರು. ಬೆಳಗ್ಗೆಯಿಂದ ಸುರೇಶ್ ಅವರ ನಿವಾಸಕ್ಕೆ ಕಾಂಗ್ರೆಸ್...