ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ. ಕೋಮು ಗಲಭೆಯನ್ನು ಪ್ರಚೋದಿಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ಕಾನ್ಸ್ಟೇಬಲ್ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು, ಜು. 11: ನಗರದ ಮುಖ್ಯ ರಸ್ತೆಯಲ್ಲಿರುವ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ...
ರಾಜ್ಯ ಸಾರಿಗೆ ಮತ್ತು ಮುಜರಾಯಿ ರಾಮಲಿಂಗಾರೆಡ್ಡಿ ಜು.13ರಂದು ಆಗಮಿಸಲಿದ್ದಾರೆ. ಸಚಿವ ದ.ಕ.ಜಿಲ್ಲೆಗೆ ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದ್ದು, ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಕೆ ಮಾಡಲಾಗಿದೆ. ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಚಿವರು ಸಭೆ ನಡೆಸಿ,...
ಕಾಂಗ್ರೆಸ್ ಪಕ್ಷದ ಆಂತರಿಕ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡೆಯೊಬ್ಬರು, ಪೂರ್ತಿ ಸಭೆಯಲ್ಲಿ ಉಪಸ್ಥಿತರಿದ್ದು ಕೊನೆಯಲ್ಲಿ ಅಧಿಕೃತವಾಗಿ ಪಕ್ಷದ ಧ್ವಜ ಸ್ವೀಕರಿಸಿ ಶಾಲು ಪಡೆದುಕೊಂಡು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ವಿಶೇಷವೆಂದರೆ ಇದಾದ ಒಂದೇ ದಿನದಲ್ಲಿಆಕೆ ಬಿಜೆಪಿ ಸಭೆಯಲ್ಲಿಪ್ರತ್ಯಕ್ಷಗೊಂಡು, ನನ್ನನ್ನು...
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಮೇಶ್ ರೈ ಡಿಂಬ್ರಿ ನೇಮಕಗೊಂಡಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಆದೇಶ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್...
ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 10/07/25 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ...
ಪುತ್ತೂರು .. ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ ! ಜಯದೀಪ್ , ಅರಿವಳಿಕೆ ತಜ್ಞರಾದ ಡಾ! ಜಯಕುಮಾರಿ , ಡಾ ! ಶ್ವೇತಾ ಇವರನ್ನು ಆರೋಗ್ಯ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 8 ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯ ಸಮಿತಿಯ ಅಧ್ಯಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ವಿನುತಾ ಜಯಪ್ರಕಾಶ್ ಬದಿನಾರು,...