ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದ ಬಿಜೆಪಿಗೆ ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿ ಒಡ್ಡಿದ ಕಾರಣ ಏಕಾಂಗಿ ಸರಕಾರ ನಡೆಸುವುದು ಬಿಜೆಪಿ ಅಸಾಧ್ಯ. ಇದೀಗ ಮೈತ್ರಿ ಸರಕಾರದ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಯಾಗಿ ಗೆಲುವು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ 214415 ಮತಗಳ ಅಂತರದಿಂದ ಪ್ರತಿ ಸ್ಪರ್ಧಿ ಕಾಂಗ್ರೆಸ್ ನ ರಾಜೀವ್ ಗೌಡರನ್ನು ಸೋಲಿಸಿದ್ದಾರೆ.
ಬೀದರ್: ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಜಯ ಗಳಿಸುವುದು ಬಹುತೇಕ ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ಗೆಲುವಿನ ಮೂಲಕ ಸಾಗರ್ ಖಂಡ್ರೆ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಪ್ರಸಕ್ತ...
ಮಂಗಳೂರು/ಪುತ್ತೂರು: ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಮುಕ್ತಾಯಗೊಂಡಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7,64,132 ಸಾವಿರ ಮತಗಳನ್ನು ಪಡೆದು ಗೆಲುವು...
ಜೂನ್ 4, 2024 ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆ೦ತಿಲ್ 5 ಲಕ್ಷ ಮತಗಳ ಬಾರಿ ಅಂತರದಿಂದ ಗೆಲುವು! ಮಂಗಳೂರು: ತಮಿಳುನಾಡಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂತಿಲ್...
ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ.ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ....
ಬಿಜೆಪಿ ಭದ್ರಕೋಟೆಯಾಗಿದ್ದೂ ಈ ಬಾರಿ ತುರುಸಿನ ಸ್ಪರ್ಧೆಗೆ ಸಾಕ್ಷಿಯಾದ ಕರ್ನಾಟಕದ ವಿಶಿಷ್ಟ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡ. ಇಲ್ಲಿ ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಕಾಂಗ್ರೆಸ್ನ...
ಮಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಚಲನ ಮೂಡಿಸಿದ್ರೆ, ಉಡುಪಿಯಲ್ಲಿ ಸಿಂಪಲ್ ಮ್ಯಾನ್ ಕೋಟಾ ದೆಹಲಿಗೆ ಹೋಗ್ತಾರ ಅನ್ನೋ ಪ್ರಶ್ನೆಗಳು ಎದ್ದಿತ್ತು. ಹಾಗಂತ ಎರಡೂ ಕ್ಷೇತ್ರಗಳಲ್ಲಿ...
ಪ್ರೌಢ ಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರು ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿಗೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ...
ನವದೆಹಲಿ/ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಆರಂಭಗೊಂಡಿದೆ. ಜಗತ್ತಿನ ಅತೀ ದೊಡ್ಡ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗಳು ಆರಂಭಗೊಂಡಿದೆ....