ಬಂಟ್ವಾಳ: ಬರಿಮಾರು ಗ್ರಾಮದ ಗಾಣದಪಾಲುನಲ್ಲಿ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನೆರೆಕರೆಯ ಎರಡು ಮನೆಯವರು ಜೂ. 1ರ ರಾತ್ರಿ ಜಗಳ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿ ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು: ಬೆಂಗಳೂರಿನ ಡಾ. ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಜೂನ್ 2ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರಿನ...
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು....
ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ...
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಚಿಕ್ಕಮುಡ್ನೂರು ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಜೂ. 2ರಂದು ಚಿಕ್ಕಮುಡ್ನೂರು...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಶಾಲಾ ಆವರಣದಲ್ಲಿರುವ ದೊಡ್ಡ ಕುಡಿಯುವ ನೀರಿನ ಟ್ಯಾಂಕಿ ಹಾಗೂ ಭಾವಿಯ ಸ್ವಚ್ಛತೆ ಮಾಡಿಕೊಡುವಂತೆ ಸ್ಥಳೀಯ ಕಲ್ಲಡ್ಕ ಶೌರ್ಯ ವಿಪತ್ತು...
ಜೂನ್ 6 ರಿಂದ 8 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 47ನೇ ರಾಷ್ಟ್ರೀಯ ಸೀನಿಯರ್*ತ್ರೋಬಾಲ್ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕ* ರಾಜ್ಯ ತಂಡವನ್ನು ಪ್ರತಿನಿಧಿಸಲಿರುವ ಉಪ್ಪಿನಂಗಡಿ ಕಾಲೇಜಿನ ಅಂತಿಮ ಬಿಕಾಂ ತರಗತಿಯ ರೋಹಿತ್
ಮಂಗಳೂರು: ಪ್ರೊಬೆಷನರಿ ಐಎಎಸ್ ಅಧಿ ಕಾರಿ ಪಿ. ಶ್ರವಣ್ ಕುಮಾರ್ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರದಿ ಮಾಡಿಕೊಂಡರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪುಸ್ತಕ ನೀಡುವ ಮೂಲಕ ಶುಭ ಹಾರೈಸಿದರು. ...
ಬೆಂಗಳೂರು: ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು...