ದುಬೈ: ಏಷ್ಯಾಕಪ್ 2025 ಫೈನಲ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ, ದಾಖಲೆಯ 9ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಆದರೆ, ಈ ಐತಿಹಾಸಿಕ ಗೆಲುವಿನ ಬಳಿಕ...
ಪುತ್ತೂರು: ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಪುತ್ತೂರಿನ ಸುವರ್ಣ ಎಸ್ಟೇಟ್ನ ಉಜ್ವಲ ವಿ. ಸುವರ್ಣರವರು ಎಲ್ಲರ ಗಮನ ಸೆಳೆದಿದ್ದಾರೆ. ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ...
ಬೆಂಗಳೂರು : ಶ್ರೀ ಕಿಶೋರ್ ಕುಮಾರ್ ಕೆ. ಅವರು ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಕೊರುಂಗು ಮನೆಯಲ್ಲಿ ದಿ! ಅಣ್ಣಿ ಪೂಜಾರಿ ಹಾಗೂ ದಿ! ಗಿರಿಜಾ ಪೂಜಾರಿ ದಂಪತಿಗಳ ಚತುರ್ಥ ಮಗನಾಗಿ ಜನಿಸಿದರು. ಒಬ್ಬರು ಅಣ್ಣ...
ಪುತ್ತೂರು ದಿನಾಂಕ 29/07/2025ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಮಾಸಿಕ ಸಭೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬಾಬು ಮರಿಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನವೆಂಬರ್ ತಿಂಗಳ...
ಪುತ್ತೂರು:ಅಳಿಕೆ ಗ್ರಾಮದ ನೆಕ್ಕಿತಪುಣಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೇಲ್ಛಾವಣಿ ಅಭಿವೃದ್ದಿಗೆ ಅನುದಾನ ನೀಡುವಂತೆ ದೇವಸ್ಥಾನದ ಸಮಿತಿಯವರು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಟ್ರಸ್ಟಿ ಯಶೋಧರ ಬಂಗೇರ, ಸೇವಾ ಸಮಿತಿ ಮಾಜಿ...
ಪುತ್ತೂರು:ನಾಳೆ (ಸೆ.30) ರಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿ ಎಂಬಂತೆ ಶಾಸಕರ ಕಚೇರಿ ಸಭಾಂಗಣದಲ್ಲಿ ಪುಡಾ ಅದಾಲತ್ ನಡೆಯಲಿದೆ. ಈ ಬಗ್ಗೆ ಶಾಸಕರು ಪುಡಾ ಸದಸ್ಯರು ಹಾಗೂ ಕಾರ್ಯದರ್ಶಿ ಜೊತೆ...
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು. ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ....
ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು. ಉಪನ್ಯಾಸಕರ ಕೊರತೆ ಇರುವ ಕಾರಣ...
ಚೆನ್ನೈ,– ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ...
ಪುತ್ತೂರು ಸೆಪ್ಟೆಂಬರ್ 28 : ಪಶು ಸಂಗೋಪನ ಇಲಾಖೆಯ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಹಾಗೂ ಮಾಹಿತಿ ಶಿಬಿರ. ರೇಬಿಸ್ ರೋಗದ ಬಗ್ಗೆ ಜನಜಾಗ್ರತಿ, ಹಾಗೂ...