ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ ಮಾರಾಟ ದಾಖಲೆ ಬರೆದಿದೆ. ಸರ್ಕಾರ ಅಂದುಕೊಂಡಿದ್ದ ಟಾರ್ಗೆಟ್ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ ಕೋಟಿ...
ಮಂಗಳೂರು/ಉಡುಪಿ: ಇದೀಗ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಸಮುದ್ರದ ನೀರಿನ ಮಟ್ಟ ಹಾಗೂ ಸೆಳೆತ ಹೆಚ್ಚಾಗಿರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಬೀಚ್ ಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿಯ...
ಬೆಳ್ತಂಗಡಿ : ಮೇ 26: ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಹಾಸನ : ಟೊಯೋಟಾ ಇಟಿಯೋಸ್ ಕಾರು ಎರಡು ಲಾರಿಗಳ ನಡುವೆ ಸಿಲುಕಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಎಲ್ಲ ಆರು ಜನರು ಸಾವಿಗೀಡಾದ...
ವಿಟ್ಲ: ಫುಟ್ಬಾಲ್, ಬ್ಯಾಡ್ಮಿಂಟನ್, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ಇನ್ನಿತರ ಕ್ರೀಡಾಕೂಟಗಳ ವ್ಯವಸ್ಥೆಗೆ ಅನುಕೂಲವಾದ (play smart) ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಪ್ಯೂಯೆಲ್ ಸಮೀಪ ಮೇ.27ರ ನೇ ಸೋಮವಾರ ಶುಭಾರಂಭಗೊಳ್ಳಲಿದೆ.ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು...
ಪುತ್ತೂರು :ನಿಡ್ನಳ್ಳಿ ಗ್ರಾಮದ ಹೆಚ್ಚಿನ ಭಾಗದಲ್ಲಿ ಕೆಲವು ತಿಂಗಳುಗಳಿಂದ ನೆಟ್ವರ್ಕ್ ಸಮಸ್ಯೆಯಿಂದ ಹೈರಾಣಾದ ನಿಡ್ನಳ್ಳಿ ಜನತೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಗ್ರಾಮದ ನುಳಿಯಾಲು, ಬಂಟಾಜೆ, ಮುಂಡಕೊಚ್ಚಿ,ತಂಬುತ್ತಡ್ಕ ಪರಿಸರದಲ್ಲಿ ಯಾವುದೇ...
ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿದು ಬಂದಿದೆ. ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ...
ಮೇ.24: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಬಾರೀಕೆ ಮನೆಯ ಧಿ ಸಂಕಪ್ಪ ಪೂಜಾರಿ ಶ್ರೀ ಮತಿ ಗಿರಿಜಾ ಇವರ ಮಗನಾದ ದಿವಾಕರ ಪೂಜಾರಿಯವರು 27-4-2024ರಂದು ಮನೆಯಿಂದ ಹೊರಗೆ ಹೋದವರು ಮನೆಗೆ ವಾಪಸ್ ಬಾರದೆ ಕಾಣಿಯಾಗಿರುತ್ತಾರೆ ಸಂಪ್ಯ...
ಪುತ್ತೂರು: 2023-24ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ವಿದ್ಯಾರ್ಥಿ ವೇತನಕ್ಕೆ ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಪವನ್ ಆಯ್ಕೆಯಾಗಿದ್ದಾರೆ. ಮುಂದಿನ ನಾಲ್ಕು ವರ್ಷ ವಿದ್ಯಾರ್ಥಿ ವೇತನ...
ಪುತ್ತೂರು ಮೇ 25: ಎಂಎಲ್ ಎ ಆದರೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ, ಶಾಸಕರು ಕಾನೂನಿಗಿಂತಾ ದೊಡ್ಡವರಾ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಎಂಎಲ್ಎ ಆದ್ರೆ ಪೊಲೀಸರ...