ಕಡಬ, ಮೇ.23. ಬೈಕಿನಲ್ಲಿ ತೆರಳುತ್ತಿದ್ದಾಗ ಕಳೆದು ಹೋಗಿದ್ದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಕಲ್ಲುಗುಡ್ಡೆ ಮಾಪಳ ನಿವಾಸಿ ಚೇತನ್ ಎಂಬವರು ಬುಧವಾರದಂದು...
ಪುತ್ತೂರು : ದಾಖಲೆಯ ಏರಿಕೆ ಕಂಡಿದ್ದ ಕೊಕ್ಕೊ ಧಾರಣೆ ಇಳಿಕೆಯ ಬೆನ್ನಲ್ಲೇ ಕಾಳುಮೆಣಸು ಧಾರಣೆ ಜಿಗಿತದ ಸೂಚನೆ ನೀಡಿದೆ ಕರಾವಳಿಯ ಪ್ರಧಾನ ಬೆಳೆಯಾದ ಅಡಿಕೆಗೆ ಉಪ ಬೆಳೆಯಾಗಿ ಕೃಷಿಕರ ಕೈ ಹಿಡಿಯುವ ಕಾಳುಮೆಣಸಿಗೆ ಕೆಲವು ವರ್ಷಗಳ...
ಪುತ್ತೂರು : ನವತೇಜ ಟ್ರಸ್ಟ್, ಜಿ.ಎಲ್.ಆಚಾರ್ಯ ಜುವೆಲರ್ಸ್ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ...
ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ವಸತಿ ನಿಲಯದ ಸಮೀಪದ 3 ಮನೆಗಳಿಗೆ ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ...
ಬಂಟ್ವಾಳ: ಬೋರ್ವೆಲ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಅಲ್ಲಿಪಾದೆ ಸಮೀಪದ ಪರಾರಿ ಜಯಪೂಜಾರಿ ( 55)...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದರು. ಇದೀಗ ನೋಟಿಸ್...
ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ,...
ನವದೆಹಲಿ: ಇನ್ನು ಮುಂದೆ ಚಾಲನಾ ಪರವಾನಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್ 1ರಿಂದ ಜಾರಿಯಾಗಲಿವೆ....
ಸುಳ್ಯ: ಚುನಾವಣೆಯ ಫಲಿತಾಂಶ ಏನೇ ಬಂದರೂ, ಗೆದ್ದರೂ, ಸೊತರೂ ಸದಾ ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ತದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಬುಧವಾರ...
ರಾಜ್ಯದಲ್ಲಿ ಮತ್ತೆ ನಿರಂತರ ಮದ್ಯ ಮಾರಾಟಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೊಂದೆಡೆ ವಿಧಾನ ಪರಿಷತ್ ಚುನಾವಣೆಯ ಬಿಸಿಯ ನಡುವೆ ಮದ್ಯ ಪ್ರಿಯರಿಗೆ ಚುನಾವಣಾ ಆಯೋಗ ಶಾಕಿಂಗ್ ನೀಡಿದೆ. ಲೋಕಸಭಾ ಚುನಾವಣಾ...