ನೈಋತ್ಯ ಮುಂಗಾರು(Southwest Monsoon) ಮೇ 31ರಂದು ಕೇರಳ(Kerala) ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(Meteorological Department) ನೀಡಿದೆ. ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್ ಮತ್ತು ವಾಯುವ್ಯ ಮಧ್ಯಪ್ರದೇಶದ ಕೆಲವು...
ಬೆಳ್ತಂಗಡಿ ಶಾಸಕರ ಮನೆಗೆ ರೌಂಡಪ್ ಹಾಕಿದ ಪೋಲೀಸ್ ಪಡೆ: ಪೂಂಜ ನಿವಾಸಕ್ಕೆ ಕಾರ್ಯಕರ್ತರ ದೌಡು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ...
ಪುತ್ತೂರು:ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ದರ್ಬೆ, ವಾಟರ್ ಸಪ್ಲೆ & ಕೆದಿಲ ಫೀಡರ್ ನಲ್ಲಿ ನಾಳೆ (ಗುರುವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ...
ಮಂಗಳೂರು: ಭಾರೀ ಗಾತ್ರದ ಮರದ ಕೊಂಬೆ ಮುರಿದು ಬಿದ್ದು ಪಾರ್ಕ್ ಮಾಡಿರುವ ಎರಡು ಕಾರುಗಳು ಜಖಂಗೊಂಡ ಘಟನೆ ನಗರದ ಕರಂಗಲಪಾಡಿ ಬಳಿಯ ಕೋರ್ಟ್ ಸಂಪರ್ಕ ರಸ್ತೆಯ ಬಳಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ 9.30ವೇಳೆಗೆ...
ಪುತ್ತೂರು,ಮೇ 21: ಗ್ರಾಮ ಪಂಚಾಯತ್ ಆಸ್ತಿ ತೆರಿಗೆಗಳನ್ನು ಏಕಕಾಲಕ್ಕೆ ಪಾವತಿಸಿದರೆ 5% ರಿಯಾಹಿತಿಯನ್ನು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮಸ್ಥರಿಗೆ ನೀಡಲಾಗುತ್ತದೆ.ಗ್ರಾಮ ಪಂಚಾಯತ್ ನ ಎಲ್ಲಾ ಕಟ್ಟಡದವರಿಗೂ ಅನ್ವಯವಾಗುತ್ತದೆ.ಇದು ಜೂನ್ 30 ರ ವರೆಗೆ ಮಾತ್ರ ಅವಕಾಶ,ಎಂದು...
ಬಂಟ್ವಾಳ: ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಬಂಟ್ವಾಳ ತಾಲೂಕು, ಬಂಟ್ವಾಳ ಟಿ.ಎಂ.ಸಿ. ಮಿನಿ ವಿಧಾನಸೌಧ ಬಳಿಯ ಇಂದಿರಾ ಕ್ಯಾಂಟೀನ್ ನೌಕರರು ರಾಜ್ಯದ ಇಂದಿರಾ ಕ್ಯಾಂಟೀನ್...
ಬೆಂಗಳೂರು: ಎಷ್ಟೇ ದೊಡ್ಡ ನಾಯಕನಾದರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ ನಂತರ ನಾಯಕತ್ವ ಕೇಳಿ, ಇಲ್ಲದೆ ಹೋದರೆ ಜಾಗ ಖಾಲಿ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮ್ಮ...
ಬೆಳ್ತಂಗಡಿ , ಮೇ.21: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(ಹರೀಶ್ ಪೂಂಜಾ ) ವಿರುದ್ದ ಮತ್ತೊಂದು ಎಫ್ಐಆರ್(ಫರ್ ) ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ(ಬೆಳ್ತಂಗಡಿ ) ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ...
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಇತ್ತೀಚಿಗೆ ಪತ್ತೆಯಾಗಿದೆ. ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು...
ಪುತ್ತೂರು : ಹೃದಯಾಘಾತದಿಂದ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿ ಪಿ.ಬಾಬು (55) ಮೃತಪಟ್ಟಿದ್ದಾರೆ. ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡಿ ಬಳಿಕ ಒಳ ಹೋದವರು ನೀರು ಕುಡಿದ ತಕ್ಷಣ ಹೃದಯಾಘಾತವಾಗಿ ಮೃತಪಟ್ಟರು ಎನ್ನಲಾಗಿದೆ....