ಪುತ್ತೂರು: ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ...
ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ...
ಮಂಗಳೂರು(ನೆಲ್ಯಾಡಿ) ಮೇ.21 : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಮೇ 21 : ಬೆಳ್ತಂಗಡಿಯಲ್ಲಿ ನಡೆಯುವ ವಸಂತ ಬಂಗೇರರವರ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಇವರೊಂದಿಗೆ ಪುತ್ತೂರಿನ...
ಆಡಳಿತಾಧಿಕಾರಿ, ಎ.ಸಿ ಜುಬಿನ್ ಮೊಹಪಾತ್ರರಿಂದ ಮೆರವಣಿಗೆಗೆ ಚಾಲನೆ ಭವ್ಯ ಸ್ವಾಗತದೊಂದಿಗೆ ಎದುರುಗೊಂಡ ಜನತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿ ರಥವು...
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಮಹಾ ಮಾತೆ ಹಾಗೂ ಸರ್ವಶಕ್ತಿಗಳ ಆಶೀರ್ವಾದದಿಂದ ಆರಂಭಗೊಂಡ ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳವು2023-24 ನೇ ಸಾಲಿನ ತನ್ನ...
ಪುತ್ತೂರು : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ...
ಮಂಗಳೂರು : ಸಿಎಂ ಸಿದ್ದರಾಮಯ್ಯ ನಾಳೆ ಮಂಗಳವಾರ ದ.ಕ.ಜಿಲ್ಲೆಗೆ ಆಗಮಿಸಲಿದ್ದು, ಮಾಜಿ ಶಾಸಕ ವಸಂತ ಬಂಗೇರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಂಗಳವಾರ ಮೇ 21ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಟು, ಮಧ್ಯಾಹ್ನ 12ಕ್ಕೆ...