ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.
ಕೋಲ್ಕತ್ತಾ ಮೇ 15: ಕಾಂಗ್ರೆಸ್ (Congress) ಜೊತೆಗಿನ ಭಿನ್ನಾಭಿಪ್ರಾಯದ ನಂತರ ಇಂಡಿಯಾ ಬಣದಿಂದ (INDIA bloc) ದೂರವಿದ್ದ ಬಂಗಾಳದ ಮುಖ್ಯಮಂತ್ರಿ (Mamata Banerjee) ಈಗ ಮತ್ತೆ ವಿರೋಧಪಕ್ಷಗಳ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯ...
ಮೇ 19ರಂದು ನೈರುತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಬಂಗಾಳಕೊಲ್ಲಿಯ ಆಗ್ನಿಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದ್ದು, ಮೇ 31ಕ್ಕೆ ಮೊದಲಿಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿದೆ. ಈ ದಿನಾಂಕದಿಂದ ಮೂರ್ನಾಲ್ಕು ದಿನ ಮುಂಚಿತವಾಗಿಯೂ...
ಪುತ್ತೂರು : 16.ನಿನ್ನೆ ರಾತ್ರೆ ಸುರಿದ ಭಾರೀ ಮಳೆಗೆ ಕೋರ್ಟು ರಸ್ತೆಯಲ್ಲಿನ ಸತ್ಯ ಸಾಯಿ ಆಸ್ಪತ್ರೆಯ ಬಳಿ ಚರಂಡಿಯಲ್ಲಿ ನೀರು ಬ್ಲಾಕ್ ಆಗಿ, ನೀರು ಮನೆಯೊಳಗೆ ನುಗ್ಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪತಿಶೀಲನೆ ನಡೆಸಲಾಯಿತು....
ಮೇ: 16.ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೋಡಿಂಬಾಡಿ ರಾಜೇಂದ್ರ ಆರಿಗ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು ಇವರ ಅಂತ್ಯಕ್ರಿಯ ನಾಳೆ ನಡೆಯಲಿಕ್ಕೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಪುತ್ತೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ವರುಣನು ತಂಪೆರೆದಿದ್ದಾನೆ. ಪುತ್ತೂರು, ಮುಕ್ವೆ, ಪುರುಷರಕಟ್ಟೆ, ಭಕ್ತಕೋಡಿ, ಸವಣೂರು, ಮುಂಡೂರು, ಪಂಜಳ, ಆರ್ಯಪು, ಹಾಗೂ ಇನ್ನು ಹಲವು ಕಡೆಗಳಲ್ಲಿ ಮಳೆಯಾಗಿದ್ದು ರೈತರ ಮುಖದಲ್ಲಿ ಸಂತಸದ ಭಾವನೆ ವ್ಯಕ್ತವಾಗಿದೆ.
ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಳೆಗಾಲದಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ...
ಆತೂರು :ಆತೂರು ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 14 ಮೇ 2024 ರಂದು ಬದ್ರಿಯಾ ಹಾಲ್ ಆತೂರಿನಲ್ಲಿ ಮುಫತ್ತಿಷ್ ಹಂಝ ಫೈಝಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೈಯದ್ ಜುನೈದ್ ಜಿಪ್ರಿ ತಂಙಳ್...
ಮಂಗಳೂರು : ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮೂಡಿಸುವ ವರದಿಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ `ಬ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ...
ಯುವಕನಿಂದ ಅತ್ಯಂತ ಘೋರವಾಗಿ ಹತ್ಯೆಯಾದ ಎಸ್ ಎಸ್ ಎಲ್ ಸಿಯಲ್ಲಿ ತೇರ್ಗಡೆಯಾಗಿದ್ದ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ಬಾಲಕಿ ಮೀನಾಳ ಮನೆಗೆ ಗೃಹ ಸಚಿವ ಜಿ ಪರಮೇಶ್ವರ್ ಇಂದು ಭೇಟಿ ನೀಡಿದರು. ನಂತರ ಮಾಧ್ಯಮ...