ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮೇ .17ರಂದು ಸಂಜೆ ಗಂಟೆ 4.45ಕ್ಕೆ ನಡೆಯಲಿದೆ. ದೇವಳದ...
ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನ ಇದೇ ಬರುವ ತಾರೀಕು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು....
ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದ ಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ...
ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಪುತ್ತೂರು : ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ...
ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು ಬಿಡಬೇಕಿದ್ದ...
ಪುತ್ತೂರು:ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವಿಟ್ಲ ಕುಂಡಡ್ಕ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಮೇ : 14 ಪುತ್ತೂರು ತಾಲೂಕಿನ ರಸ್ತೆ ಬದಿಯ ಚರಂಡಿ ಮತ್ತು ಮೋರಿಗಳಲ್ಲಿ ಕಸ ಮತ್ತು ಪ್ಲಾಸ್ಟಿಕ್ ತುಂಬಿ ನೀರು ಚರಂಡಿ ಬಿಟ್ಟು ರಸ್ತೆಯಲ್ಲಿ ಹೋಗೋದು ಕಂಡುಬರುತ್ತದೆ ಸದ್ರಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ತಮ್ಮ...