ಬೆಂಗಳೂರು , ಮೇ 14: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ...
ಪುತ್ತೂರು:ಲೋಕ ಸಭಾ ಚುನಾವಣಾ ಫಲಿತಾಂಶದ ಬಳಿಕ ಹೊಸ ಪಡಿತರ ಚೀಟಿಗೆ ಹೆಸರು ನೋಂದಾಯಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದ್ದು ಹೊಸದಾಗಿ ಪಡಿತರ ಚೀಟಿ ಮಾಡಿಸಲು ಹಲವು ಸಮಯಗಳಿಂದ...
ಮಂಗಳೂರು(ಬೆಂಗಳೂರು): ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ.29 ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ...
ಕಾಣಿಯೂರು: ಕಾಣಿಯೂರು ಶ್ರೀ ವೈದಿಕ, ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಅನಾವರಣ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನೆ ಸಭೆ ಮತ್ತು ಸುವರ್ಣ ಮಹೋತ್ಸವದ ಪ್ರಯುಕ್ತ ಮೇ 21, 22ರಂದು ನಡೆಯಲಿರುವ ವೈದಿಕ ಮತ್ತು ಧಾರ್ಮಿಕ...
ಇಂದು ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ (Voting) ನಡೆಯುತ್ತಿದ್ದು ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಬಂದು ತಮ್ಮ ಅಮೂಲ್ಯವಾದ ಹಕ್ಕನ್ನು (A valuable right) ಚಲಾಯಿಸುತ್ತಿದ್ದಾರೆ. ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಆಂಧ್ರಪ್ರದೇಶದಲ್ಲಿ...
ಬೆಳ್ತಂಗಡಿ :ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ....
ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಣ್ಮರು, ಕಡಬ, ಬೆಳ್ಳಾರೆ, ಕಾವಿನಮೂಲೆ, ಕಲ್ಮಡ್ಕ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ...
ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ...