ಪುತ್ತೂರು: ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣಗೌಡ ಕಳುವಾಜೆರವರು ರಾಷ್ಟ್ರಧ್ವಜಾರೋಹಣವನ್ನೇರಿಸಿ ಮಾತನಾಡುತ್ತಾ, ಭಾರತವು ಪ್ರಪಂಚದಲ್ಲಿ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ....
ಪುತ್ತೂರು. ಆ.15. 79 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳೊಂದಿಗೆ ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನ ದಿನಾಂಕ 14/08/2025 ರಂದು – ರಾಷ್ಟ್ರ ಧ್ವಜ ವಿತರಣೆ ಬಿಜೆಪಿ...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿಸಿದರು. ಸಂಸ್ಥೆಯ ನಿರ್ದೇಶಕರಾದ ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ...
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆಯಾಗಿ ಚಂದ್ರಪ್ರಭಾ ಗೌಡ ನೀರ್ಪಾಡಿಯವರು ನೇಮಕಗೊಂಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈಯವರ ಸೂಚನೆಯಂತೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾ ಅಂಚನ್ರವರ ಆದೇಶದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ನೇಮಕಗೊಳಿಸಿದ್ದಾರೆ....
ಪುತ್ತೂರು: ೧೨ ವರ್ಷಗ ಹಿಂದೆ ಧರ್ಮಸ್ಥಳದಲ್ಲಿ ಸೌಜನ್ಯಾ ಎಂಬ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಕೊಲೆಯನ್ನು ಅಲ್ಲಿನವರೇ ಮಾಡಿದ್ದಾರೆ ಎಂಬ ಆರೋಪಗಳಿತ್ತು ಇದು ಗೊಂದಲವನ್ನೇ ಸೃಷ್ಟಿಸಿತ್ತು ಈ ಪ್ರಕರಣದ ಆರೋಪಿಗಳ ಬಂಧವಾಗಿತ್ತು ಆ...
ಬೆಂಗಳೂರು: ಈ ವರ್ಷಾಂತ್ಯದೊಳಗೆ ಕನಿಷ್ಟ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ ಅಭಿಯಾನ ಮಾದರಿಯಲ್ಲಿ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದರು. ಬುಧವಾರ ಪರಿಷತ್ನಲ್ಲಿ ಸದಸ್ಯರಾದ...
ರಾಜ್ಯದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ...
ಪುತ್ತೂರು: ದರ್ಬೆ ಅಶ್ವಿನಿ ಹೋಟೆಲ್ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ. ‘
ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದರು. ಆ.13ರಂದು ಮುಖ್ಯಮಂತ್ರಿ ಅವರನ್ನು...
ಧರ್ಮಸ್ಥಳದಲ್ಲಿ ನಡೆದಿರುವ ಶವ ಹೂತು ಹಾಕಿರುವ ಆರೋಪ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರ ನಿಯೋಗವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಪ್ರಕರಣದ ಸದ್ಯದ ಪರಿಸ್ಥಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ...