ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ...
ಧರ್ಮಸ್ಥಳ: 1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್ಪೆಕ್ಟರ್ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಇಂದು (ಆಗಸ್ಟ್ 6)...
ಪುತ್ತೂರು :ಆ 8 ಶುಕ್ರವಾರ ದಂದು ಕೋಡಿಂಬಾಡಿ, ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಲಿದೆ, ಪೂಜೆಯು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದ್ದು ,...
ಪುತ್ತೂರು: ಕೆದಿಲ ಕಾಂತಕೋಡಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಇದೇ ವೇಳೆ ಆಕೆಯ ಪತಿಯ ಅಣ್ಣ ನಾಪತ್ತೆಯಾಗಿದ್ದು ಕೊಲೆಯ ಅನುಮಾನ ಮೂಡಿದೆ. ಕಾಂತಕೋಡಿಯ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಮೃತಪಟ್ಟವರು. ಅವರು ಬುಧವಾರ ಬೆಳಗ್ಗೆ...
ಪುತ್ತೂರು, ಆ.5 : ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ...
ನೇತ್ರಾವತಿ-ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಇಂದು (ಆಗಸ್ಟ್ 6) ರಂದು ಕಿಡಿಗೇಡಿಗಳು ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ಕುಡ್ಲ ರ್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರನ್ನು ಧರ್ಮಸ್ಥಳದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ...
ಚಹಾ ನಾವು ಇಷ್ಟಪಟ್ಟು ಕುಡಿಯುವ ಪೇಯ. ಆಹಾರ ಖದೀಮರು ಟೀ ಪುಡಿಯನ್ನು ಬಿಡದೆ ಕಲಬೆರಕೆ ಮಾಡುತ್ತಾರೆ ಅನ್ನುವ ಸ್ಪೋಟಕ ಅಂಶ ಬಯಲಾಗಿದೆ. ರಾಜ್ಯದ ಖಾಸಗಿ ಮಾಧ್ಯಮವೊಂದು ಇತ್ತೀಚೆಗೆ ಟೀ ಮಾಫಿಯಾದ ಸಮಗ್ರ ವಿವರಣೆಯನ್ನು ಬಯಲಿಗೆ ತಂದಿತ್ತು....
ವಿಟ್ಲ: ಜೆಸಿಐ ವಿಟ್ಲ ಘಟಕಕ್ಕೆ ಆ. 05ರಂದು ರಾಷ್ಟ್ರೀಯ ಅಧ್ಯಕ್ಷ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ವಿಟ್ಲ ಜೆ.ಸಿ.ಐ ಸಂಸ್ಥೆಯು ತನ್ನ ವಾರ್ಷಿಕ ಶಾಶ್ವತ ಕೊಡುಗೆಯಾಗಿ ಮೈಕ್ ಸೆಟ್ ಅನ್ನು ಜೆಸಿ ಆಂಗ್ಲಮಾಧ್ಯಮ ಸಂಸ್ಥೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿರವರಿಗೆ...
ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ವರ್ಷಂಪ್ರತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆಗೆ...