ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಮಹಿಳೆಯ ಕೊಲೆ ನಡೆದಿದೆ.ಅದಕ್ಕೆ ಸಾಕ್ಷಿಗಳು ನನ್ನಲ್ಲಿವೆ. ಆ ಸಂದರ್ಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಬಂದಿರುವ ಎಸ್.ಐ.ಟಿ ತಂಡದ ಮೇಲೆ ನಂಬಿಕೆಯಿರುವುದರಿಂದ ಇಂದು ಸಾಕ್ಷಿ ನೀಡಲು...
ದಕ್ಷಿಣ ಕನ್ನಡ (ಆ.02): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರು ನೀಡಲಾಗಿರುವ ಅನಾಮಿಕ ವ್ಯಕ್ತಿಗೆ, ಈ ಕೇಸಿನಲ್ಲಿ ನಿಮಗೆ ಶಿಕ್ಷೆಯಾಗುತ್ತದೆ. ಕೂಡಲೇ ದೂರನ್ನು ವಾಪಸ್ ಪಡೆದುಕೊಳ್ಳುವಂತೆ ಎಸ್ಐಟಿ ತನಿಖಾ ತಂಡದ ಇನ್ಸ್ಪೆಕ್ಟರ್ ಒಬ್ಬರು ಬೆದರಿಕೆ...
ಟ್ಯೂಷನ್ಗೆ ತೆರಳಿದ್ದ ವಿದ್ಯಾರ್ಥಿಯ ಅಪಹರಿಸಿದ್ದ ದುಷ್ಕರ್ಮಿಗಳು ; ಬಳಿಕ ಪೋಷಕರಿಗೆ ಕರೆ ಮಾಡಿ 5 ಲಕ್ಷ ರೂ. ನೀಡಲು ಬೇಡಿಕೆ ಪೋಷಕರು ಒಪ್ಪಿಕೊಂಡಿದ್ದರೂ ವಿದ್ಯಾರ್ಥಿಯ ಕತ್ತು ಕೊಯ್ಧು ಹತ್ಯೆ ; ಶವ ಸುಟ್ಟ ದುಷ್ಕರ್ಮಿಗಳು ;...
ಬೆಂಗಳೂರು: ನಗರದ ರೈಲು ನಿಲ್ದಾಣದ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಪ್ಲಾಟ್ಫಾರ್ಮ್ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಗುರುವಾರ (ಜು.31) ರೈಲಿಗಾಗಿ ಕಾಯುತ್ತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೇ ಪೊಲೀಸರು,...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ....
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ. ಇಂದು ಸಂಜೆ ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಸಿ ಹುಡುಕಿದರೂ ಯಾವುದೆ...
ಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಎರಡನೇ ಭಾಷೆಯಾಗಿ ಘೋಷಿಸಲು ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿಯು ಆಂಧ್ರಪ್ರದೇಶಕ್ಕೆ...
ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಆಯಾಯ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ...
ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ (SIT) ಮುಖ್ಯಸ್ಥ, ಡಿಜಿಪಿ ಪ್ರಣವ್ ಮೊಹಾಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ....
025-26 ಸಾಲಿನ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಅಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ 17ರ ವಯೋಮಾನದ ಹುಡುಗರ...