ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ....
ಉಪ್ಪಿನಂಗಡಿ : ಮಾನವೀಯತೆ ಮೆರೆದ ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ. ಪೇರ್ನೆ ಸಮೀಪದ ಕಟ್ಟೆ ಬಳಿ ಲಾರಿಗಳ ಮಧ್ಯೆ ಅಪಘಾತವಾಯಿತು ಇದನ್ನು ಫಾರೂಕ್ ಲಾರಿಗಳ ಡ್ರೈವರ್ ಗಾಯಾಲು ಆಗಿದ್ದನ್ನು ಕಂಡು ಆಂಬುಲೆನ್ಸ್ ಗೆ...
ಸಮಾಜಮುಖಿ ಕೆಲಸವನ್ನು ಮಾಡಿ ಆದಷ್ಟು ಬಡ ಜನರಿಗೆ ನೆರವಾಗುವ ಉದಯ ಪೂಜಾರಿ ಸಾರಥ್ಯದ ಬಿರುವಿರೆ ಕುಡ್ಲ ಇದರ ಮಹಾ ಸೇವಾ ಯೋಜನೆ ಅಡಿ ನಿರ್ಮಾಣಗೊಂಡ ಮನೆಯನ್ನು 24.4.2024 ರಂದು ಕುಡುಪು ಬಳಿ ನಡೆಯುವ ಬಿರುವೆರ್ ಕುಡ್ಲ(ರಿ)...
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು...
ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್. ಪದ್ಮರಾಜ್ ಪೂಜಾರಿ ರವರಿಂದ ಸುಳ್ಯ ನಗರದಲ್ಲಿ ಮತಯಾಚನೆಗೆ ಇಂದು ಚಾಲನೆ ನೀಡಲಾಯಿತು. ಬಳಿಕ ಸುಳ್ಯ ನಗರದ ಪೇಟೆಯಲ್ಲಿ ತೆರೆದ ವಾಹನದ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಶಕುಂತಲಾ ಶೆಟ್ಟಿ,...
ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ. ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ...
ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ...
ಪುತ್ತೂರು ಏ 18: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಶ್ರೀ ಸೋಮಪ್ಪ ಪೂಜಾರಿ ಯವರು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ನಮ್ಮ ಕಾಂಗ್ರೆಸ್ ನಾಯಕರ ಬಗ್ಗೆ ಸ್ಪಲ್ಪ ಅತೃಪ್ತಿ ಇತ್ತು, ಇದನ್ನು ಕೆಲವರಲ್ಲಿ ವ್ಯಕ್ತ ಪಡಿಸಿದ್ದೆ....
ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ.ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾಗಿ ಶಶಿಕಿರಣ್ ರೈ ಪುತ್ತೂರು ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಲೋಕಸಭಾ...