ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು...
ಅಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದೇಶದಲ್ಲೇನಿದೆ? ದಿನಾಂಕ:22.04.2025ರಂದು ಕಾಶ್ಮಿರದ ಪಹಲಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು...
ಮಂಗಳೂರು ಮೇ 07: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನಡೆದ ಘಟನೆಯಿಂದ ಜನ ತಲೆತಗ್ಗಿಸುವಂತೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು: ಏಳ್ಳುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೋ ಹೌಸ್ ಮಾಲಕ ಪ್ರೇಮಾನಂದ (57ವ.) ಅವರು ಅನಾರೋಗ್ಯದಿಂದಾಗಿ ಮೇ.7ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪ್ರೇಮಾನಂದ ಅವರು ಪುತ್ತೂರಿನ ಮರೀಲ್ ನಿವಾಸಿಯಾಗಿದ್ದು, ಗಣೇಶ್ ರೇಡಿಯೋ ಹೌಸ್ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು....
ಪುತ್ತೂರು: ಅಶೋಕ್ ಕುಮಾರ್ ಸೊರಕೆ(73ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಗಳ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು...
ಪುತ್ತೂರು : ರಾಜ್ಯ ಸರಕಾರದ ಆದೇಶದ ಮೇರೆಗೆ ಪೊಡಿ ಮುಕ್ತ ಪುತ್ತೂರು ತಾಲೂಕು ಮಾಡಲು ವಿವಿಧ ಜಿಲ್ಲೆಯ 30ಕ್ಕೂ ಹೆಚ್ಚು ಸರ್ವೆಯರಗಳು ಪುತ್ತೂರು ತಾಲ್ಲೂಕು ಕಚೇರಿ ಗೆ ಆಗಮಿಸಿದ್ದಾರೆ. ಶಾಸಕರ ವಿಶೇಷ ಮುತುವರ್ಜಿಯಿಂದ ಅವರಿಗೆ ಎಲ್ಲಾ...
ನವದೆಹಲಿ :ಆಪರೇಷನ್ ಸಿಂಧೂರ್ | ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ: ಭಾರತ ಪ್ರತಿಪಾದನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತದಿಂದ ‘ಆಪರೇಷನ್ ಸಿಂಧೂರ್’...
ಪುತ್ತೂರು:ಪ್ರಮುಖ ಸೀರೆ ಅಂಗಡಿಯಾದ ತಮನ್ವಿ ಸಿಲ್ಕ್ಸ್ ನಲ್ಲಿ ಸೀರೆ ಮಾರಾಟದಲ್ಲಿ ಮುಂಚಿನ ಅನುಭವ ಇರುವ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ ಎಂದು ಮಾಲಕರು ತಿಳಿಸಿರುತ್ತಾರೆ.ಸಮಯ: ಬೆಳಿಗ್ಗೆ 09:00 ರಿಂದ ಸಂಜೆ 08:00 ರವರೆಗೆ ಇರುತ್ತದೆ . :...
ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂ. ಆರ್ಥಿಕ ಸಹಾಯ ನೀಡಿದರು. ಸುಹಾಸ್ ಶೆಟ್ಟಿ ತಂದೆ...
ಹೊಸದಿಲ್ಲಿ: ಎಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭ*ಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ವಿರುದ್ದ ಪ್ರತೀಕಾರ ಆರಂಭಿಸಿದೆ. ಮೇ 7ರ ಬುಧವಾರ ನಸುಕಿನ ವೇಳೆ ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತೀಯ ಮಿಲಿಟರಿ...