ಪುತ್ತೂರು:ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ ೮ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು ೫.೪೦ ಎಕ್ರೆ ಜಾಗದಲ್ಲಿ ಈ ಬೃಹತ್...
ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ದಿ ಪ್ರಾಧಿಕಾರ (ಪುಡಾ) ಇದರ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ ಡಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ. ವಾರದ ಪ್ರತೀ...
ಪುತ್ತೂರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ.4ರಂದು ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು....
ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿದೆ. ಇದನ್ನು ಗಮನಿಸಿದ ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ...
ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು...
ಬಂಟ್ವಾಳ: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ವಿದ್ಯಾರ್ಥಿ ದಿಗಂತ್ನ ಪತ್ತೆಗಾಗಿ ಪೊಲೀಸ್ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಲು ಪೊಲೀಸ್...
ಪುತ್ತೂರು :300ಕ್ಕೂ ಹೆಚ್ಚು ಅಪರೂಪದ ಸಸ್ಯ ತಳಿ ಸಂರಕ್ಷಕ ಬಿ.ಕೆ.ದೇವರಾಯ ಅವರ ಕಥೆಯನ್ನು ಸಾಮಾಜಿಕ ಜಾಲತಾಣದ ಮೂಲಕ ವೀಕ್ಷಿಸಿದ ಪುತ್ತೂರಿನ ಯುವಕನೋರ್ವ ತನ್ನೂರಿನ ಏರು ಗುಡ್ಡದ ತಪ್ಪಲಿನ ಅರ್ಧ ಎಕ್ರೆ ಸ್ಥಳದಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತ...
ಮಂಗಳೂರು : ನಗರದ ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಇಂದಿನಿಂದ (ಮಾ.3) ಮಾರ್ಚ್ 21ರವರೆಗೆ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಆ ಬಳಿಕ ಅಧಿವೇಶನ...