ಮೂಡ ಮತ್ತು ವಖ್ಫ್ ವಿಚಾರದಲ್ಲಿ ಸುಳ್ಳು ಅಪ ಪ್ರಚಾರದ ಅಭಿಯಾನ ನಡೆಸಿ ರಾಜ್ಯಕಂಡ ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯರವರ ಇಮೇಜ್ ನ್ನು ಹಾಳು ಮಾಡಲು ಯತ್ನಿಸಿರುವ ಬಿಜೆಪಿಯವರಿಗೆ ಈ ಮೂರು ಚುನಾವಣೆಯ ಫಲಿತಾಂಶವು...
ಮಂಗಳೂರು::ಬಿಪಿಎಲ್ ಕಾರ್ಡ್ ರದ್ದತಿ ಸಂಬಂಧ ಬಿಜೆಪಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದು, ಅರ್ಹರ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಅಧಿಕಾರಿಗಳ ತಪ್ಪಿನಿಂದ ಕಾರ್ಡ್ ರದ್ದಾಗಿದ್ದರೆ, ಅದನ್ನು ಸರಿಪಡಿಸಿಕೊಡಲು ಸರ್ಕಾರ ಬದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ ದಿನಾಂಕ 23/11/24 ರಂದು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ರವರ 99ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ,ಮುಖ್ಯ...
ಪುತ್ತೂರು: ರಾಜ್ಯದ ಚೆನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಗಾಂಧೀಕಟ್ಟೆಯ ಎದುರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಿದರು....
ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ನಕ್ಷತ್ರಿತ್ತಾಯ, ಪ್ರಧಾನ ಅರ್ಚಕ ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರುಗಳಾದ...
ಬಂಟ್ವಾಳ : ನಮ್ಮತನವನ್ನು ನಾವು ಬೆಲೆಸಿಕೊಳ್ಳುವುದರೊಂದಿಗೆ ಧಾರ್ಮಿಕ ಆಚರಣೆ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಅವಶ್ಯಕತೆ ಇದೆ ಎಂದು ಬಂಟ್ವಾಳ ನಿವೃತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಆರ್ ಕಂಬಳಿ ಹೇಳಿದರು. ...
ಜಾರ್ಖಂಡ್ನಲ್ಲಿ ಸರಳ ಬಹುಮತದತ್ತ ಕಾಂಗ್ರೆಸ್ ಮುಂಬಯಿ: ಚುನಾವಣೋತ್ತರ ಸಮೀಕ್ಷೆಗಳು ಮತ್ತೆ ಸುಳ್ಳಾಗಿವೆ. ಮಹಾರಾಷ್ಟ್ರದಲ್ಲಿ 215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ನಿಚ್ಚಳ ಬಹುಮತದತ್ತ ದಾಪುಗಾಲು ಹಾಕಿದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್...
ಬೆಂಗಳೂರು : ಉಪ ಚುನಾವಣಾ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಸಂಡೂರಿನಲ್ಲಿ ಭಾಗಶಃ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಕರ್ನಾಟಕ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಭರದಿಂದ ಸಾಗುತ್ತಿದ್ದು, ಸದ್ಯದ ಟ್ರೆಂಡಿಂಗ್ ಪ್ರಕಾರ, ಎಲ್ಲಾ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇನ್ನೂ, 9-10 ರೌಂಡ್ ಮತಎಣಿಕೆ ಬಾಕಿಯಿದೆ. ...
ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ...