ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಅಂತ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ...
ಮಂಗಳೂರು: ಸರಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಕರಾವಳಿಯ 66 ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿಗಳನ್ನು ಈ ವರ್ಷದಿಂದ ಹೊಸದಾಗಿ ಆರಂಭಿಸಲು ಸರಕಾರ ಹಸುರು ನಿಶಾನೆ ತೋರಿದೆ. ಈ ಪೈಕಿ...
ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿಯ ಉಪಸ್ಥಿತಿ ವಿರೋಧ ಪಕ್ಷಗಳ ಆಸನಗಳನ್ನು ಬಲಿಷ್ಠಗೊಳಿಸಲಿದೆ. ವಯನಾಡು ಲೋಕಸಭಾ ಕ್ಷೇತ್ರದ ಜನರು ಸಂಸತ್ತಿನಲ್ಲಿ ತಮ್ಮನ್ನು ಪ್ರತಿನಿಧಿಸುವ ಬಲಿಷ್ಠ ವ್ಯಕ್ತಿಯನ್ನು ಹೊಂದಲಿದ್ದಾರೆ ಎಂದು ಮಂಗಳವಾರ ತಿರುವನಂತಪುರಂ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ನೆಯ್ಯಟ್ಟಿಕರ...
ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೆ & ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ಜೂ.20 (ಗುರುವಾರ) ರಂದು ಪೂರ್ವಾಹ್ನ 10:00...
ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದರೊಂದಿಗೆ...
ಬೆಂಗಳೂರ: ನಗರದ ಹೊರವಲಯದಲ್ಲಿರುವ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಡೆಡ್ ಬಾಡಿ ಪತ್ತೆಯಾಗಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರ ಶ್ರದ್ಧಾಂಜಲಿ ಸಭೆ ಜೂ.19ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ...
ಮಂಗಳೂರು, ಬೆಂಗಳೂರು ಮಧ್ಯೆ ಸುಗಮ ರಸ್ತೆ, ರೈಲು ಸಂಪರ್ಕಕ್ಕೆ ಮೊದಲ ಆದ್ಯತೆ – ಕ್ಯಾ। ಬ್ರಿಜೇಶ್ ಚೌಟ ಪುತ್ತೂರು: ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ...
ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ...
ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ...