ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.
ಪುತ್ತೂರು : ನ್ಯಾಯಾಲಯಗಳು ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತವೆ ಮತ್ತು ಈ ಜವಾಬ್ದಾರಿ ಸಾಂವಿಧಾನಿಕ ಸ್ವರೂಪದ್ದಾಗಿದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾಯಮೂರ್ತಿ ಅಬ್ದುಲ್ ನಜೀರ್ ಶನಿವಾರ ಇಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಹೇಳಿದರು....
ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಆಸ್ಪತ್ರೆ ಬಳಿ ರಾಯ್ ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್ನ್ನು ರಾಯ್...
ಪುತ್ತೂರು: ಅಶೋಕ್ ರೈ ಡೈನಾಮಿಕ್ ಎಂ ಎಲ್ ಎ , ಅವರ ಸಮಯದಲ್ಲಿ ಪುತ್ತೂರಿನ ಚಿತ್ರಣವೇ ಬದಲಾಗಿದೆ ಎಂದು ಸುಪ್ರಿಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ , ಅಂದ್ರಪ್ರದೇಶದ ರಾಜ್ಯಪಾಲರಾದ ಅಬ್ದುಲ್ ನಝೀರ್ ರವರು ಹೇಳಿದರು. ಇಂದು...
ಬಂಟ್ವಾಳ : ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ...
ಬೆಂಗಳೂರು: ನಗರದ ಗಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್ಗಳು ಮತ್ತು ರೆಸಾರ್ಟ್ಗಳ ಮೂಲಕ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದ್ದ ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿಜೆ ರಾಯ್ ಅವರು ಶುಕ್ರವಾರ ಹಠಾತ್ತನೆ ಇಹಲೋಕ ತ್ಯಜಿಸಿದ್ದಾರೆ. ಅವರ ಈ ನಿರ್ಧಾರ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ 1000 ದಿನಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲು ಮುಂದಾಗಿದ್ದಾರೆ....
ಬೆಂಗಳೂರು: ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಇಲಾಖೆಯು ಭರ್ಜರಿ ಸಿಹಿ ಸುದ್ದಿಯನ್ನ ನೀಡಿದೆ. ಇನ್ನು ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಕಾಲ...
ನವದೆಹಲಿ: ಜನವರಿ 28 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಜನವರಿ 27 ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಅಧಿವೇಶನದ ಮೊದಲ ಹಂತ ಫೆಬ್ರವರಿ 13 ರಂದು ಮುಕ್ತಾಯಗೊಳ್ಳಲಿದೆ. ಎರಡನೇ...
ಪುತ್ತೂರಿನಲ್ಲಿ ಬರೋಬ್ಬರಿ 51.9 ಕೋಟಿ ರೂ. ವೆಚ್ಚದಲ್ಲಿ ಹೈಕೋರ್ಟ್ ಮಾದರಿಯ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದ್ದು, ಜನವರಿ 31ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು 170 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ನ್ಯಾಯಾಲಯವು ಈಗ ಆನೆಮಜಲಿನಲ್ಲಿರುವ ಭವ್ಯ...