ಚಿತ್ರದುರ್ಗ: ಕುರಾನ್ ಪಠಿಸಲು ಮಸೀದಿಗೆ ಬರುತ್ತಿದ್ದ ಬಾಲಕಿಗೆ ದೆವ್ವ ಹಿಡಿದಿದೆ ಎಂದು ನಂಬಿಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ನಗರದ ಮಸೀದಿಯೊಂದರ ಮೌಲ್ವಿ ಹಾಗೂ ಬಾಲಕಿಯ ಸಹೋದರನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು...
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿವಿಧ ಪಕ್ಷಗಳು ಪಡೆದ ಮತಗಳ ಸಂಖ್ಯೆಯ ವಿವರ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ನೂತನ ಸಂಸದರಾಗಿ ಆಯ್ಕೆಯಾಗಿರುವ...
ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಎನ್ಡಿಎ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗದ ಕಾರಣ ಮಂಗಳವಾರ ಷೇರುಪೇಟೆಯಲ್ಲಿ ಭಾರೀ ಕುಸಿತ ದಾಖಲಾಗಿದೆ. ಬಿಎಸ್ಇ ಸೆನ್ಸೆಕ್ಸ್ 4390 ಪಾಯಿಂಟ್ಸ್ ಕುಸಿದು 72079ರ ಮಟ್ಟದಲ್ಲಿ ಮುಚ್ಚಿದೆ. ನಿಫ್ಟಿ 1379 ಅಂಕ ಕುಸಿದು...
ಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ಭಾರತದ ಪ್ರತಿಜ್ಞೆಗೆ ಸಂದ ಜಯ ಇದಾಗಿದ್ದು, ಮೂರನೇ ಬಾರಿ ದೇಶದಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ...
ಲೋಕಸಭೆ ಚುನಾವಣೆಯ ಫಲಿತಾಂಶವು ಜನರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತಿರಸ್ಕರಿಸಿರುವುದರ ಸ್ಪಷ್ಟ ಆದೇಶ ಎಂದು ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಈ ನಡುವೆ ಟಿಡಿಪಿ ಹಾಗೂ ಜೆಡಿಯು ಪಕ್ಷಗಳನ್ನು ಸೆಳೆದುಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದ್ದು, ಇದರ...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ...
ಭಾರತದಲ್ಲಿ ಮಾರಾಟವಾಗುವ ಕ್ಯಾಡ್ಬರಿಯ (Dairy milk) ಉತ್ಪನ್ನಗಳಲ್ಲಿ ಬಳಸುವ ಪದಾರ್ಥಗಳಲ್ಲಿ ಗೋಮಾಂಸವನ್ನು ಬಳಸಲಾಗುತ್ತದೆ ಎಂದು ಒಪ್ಪಿಕೊಂಡಿದೆ ಎಂಬ ಸ್ಕ್ರೀನ್ಶಾಟ್ ಅನ್ನು ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕ್ಯಾಡ್ಬರಿ ಡೈರಿ ಮಿಲ್ಕ್ ಭಾರತದಲ್ಲಿ ಅಚ್ಚುಮೆಚ್ಚಿನ ಉತ್ಪನ್ನವಾಗಿದೆ....
ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ವಿಫಲವಾದ ಹಿನ್ನೆಲೆ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.ಈ ಬಾರಿಯ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ 361-401 ಸ್ಥಾನಗಳು,...
ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದ ಬಿಜೆಪಿಗೆ ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿ ಒಡ್ಡಿದ ಕಾರಣ ಏಕಾಂಗಿ ಸರಕಾರ ನಡೆಸುವುದು ಬಿಜೆಪಿ ಅಸಾಧ್ಯ. ಇದೀಗ ಮೈತ್ರಿ ಸರಕಾರದ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು...