ಪ್ರತಿಯೊಂದು ದೇಶವೂ ತನ್ನದೇ ಆದ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರುತ್ತದೆ. ಆದರೆ ಭಾರತದ ಒಂದು ಡ್ರೈವಿಂಗ್ ಲೈಸೆನ್ಸ್ ಇಂದ ಬರೋಬ್ಬರಿ 10 ದೇಶಗಳಲ್ಲಿ ವಾಹನ ಚಲಾಯಿಸಲು ಅನುಮತಿ ಇದೆ. ಆ ದೇಶಗಳು ಯಾವುವು ಎಂದು ನೋಡೊಣ....
ಬೆಂಗಳೂರು : ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು.ಇನ್ನೂ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನಿಂದ ಜಿಸಿ ಚಂದ್ರಶೇಖರ್, ನಾಸೀರ್ ಹುಸೇನ್, ಅಜಯ್...
ಬೆಳೆಯುತ್ತಿರುವ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆ ನೀಡಿದ್ದಾರೆ. ಆಕ್ಸಿಸ್ ಬ್ಯಾಂಕಿನ ಹೊಸ ಶಾಖೆಯ ಉದ್ಘಾಟಿಸಿ ಮಾತನಾಡಿ, ಕರ್ನಾಟಕವು...
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ...
ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ...
ಪುತ್ತೂರು: ನಾನು ಎಲ್ಲರಿಗೂ ಶಾಸಕ, ವೋಟು ಹಾಕಿದವರಿಗೂ ವೋಟು ಹಾಕದವರಿಗೆ ಎಲ್ಲರಿಗೂ ನಾನು ಶಾಸಕನಾಗಿದ್ದೇನೆ, ಶಾಸಕನಾದ ಬಳಿಕ ನಾನು ಯಾವುದೇ ವಿಚಾರದಲ್ಲೂ ರಾಜಕೀಯ ಮಾಡದೆ ರಾಜಧರ್ಮವನ್ನು ಪಾಲಿಸಿದ್ದೇನೆ. ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಿಲ್ಲ ಮಾಜಿ ಶಾಸಕರ...
ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿಯವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು ಇದೇ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ಉಪಸ್ಥಿತರಿದ್ದರು.
ವಿಟ್ಲ : ಅಳಿಕೆಗೆ ತೆರಳುವ ರಸ್ತೆಯ ಪಡಿಬಾಗಿಲು ದ್ವಾರದ ಬಳಿ ಎರಡು ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ರಿಕ್ಷಾ ಚಾಲಕರಾದ ಎರುಂಬು ನಿವಾಸಿ...
ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.