ಕರಾವಳಿ ಉತ್ಸವದ ವೇಳೆ ಹೆಲಿಕಾಪ್ಟರ್ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆ ಏರ್ಪಡಿಸಲಾಗಿದೆ ಡಿ.21ರಿಂದ 29ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಟ್ರಿಪ್ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು ₹4,500 ದರ...
ಮಂಗಳೂರು: ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆ ಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ....
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಟಿ ರವಿ ವಿರುದ್ಧ ಎಫ್ಐಆರ್...
ಬೆಳಗಾವಿ :ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸುವರ್ಣ ವಿಧಾನಸೌಧಕ್ಕೆ ಬುಧವಾರ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ...
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಮುಹಮ್ಮದ್ ಶರೀಫ್(55) ಎಂದು ತಿಳಿದು ಬಂದಿದೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ ಪೋರ್ಟ್ನಲ್ಲಿ ಮೊಹಮ್ಮದ್...
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿರುವ ಬಸ್ನಲ್ಲಿ ಮದ್ಯದ ಅಮಲಿನಲ್ಲಿ ತನಗೆ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯೊಬ್ಬರು ಥಳಿಸಿದ ಘಟನೆ ವರದಿಯಾಗಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ. ...
ದಂಡ ಕಟ್ಟದಿದ್ದರೆ ಸಾಮಾಜಿಕ ಬಹಿಷ್ಕಾರದ ಬೆದರಿಕೆಯೊಡ್ಡಿದ ಸವರ್ಣೀಯರು ; ಆರೋಪ ಚಿಕ್ಕಮಗಳೂರು : ದಲಿತರು ದೇವಾಲಯದ ಕಾಂಪೌಂಡ್ ಪ್ರವೇಶಿಸಿದರೆಂಬ ಕಾರಣಕ್ಕೆ ಮೇಲ್ವರ್ಗದವರು ದೇವಾಲಯದ ಗೇಟ್ಗೆ ಬೀಗ ಹಾಕಿ ಪೂಜೆಯನ್ನೇ ಸ್ಥಗಿತಗೊಳಿಸಿದ್ದಲ್ಲದೆ 2.50 ಲಕ್ಷ ರೂ. ದಂಡ...
ಸದನದ ಪ್ರವೇಶದ ಮೆಟ್ಟಿಲುಗಳಲ್ಲಿ ಗುರುವಾರ ಬೆಳಿಗ್ಗೆ ನಡೆದ ಪ್ರತಿಪಕ್ಷಗಳು ಮತ್ತು ಎನ್ಡಿಎ ಸಂಸದರ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ಅನುರಾಗ್ ಠಾಕೂರ್-ಬಾನ್ಸುರಿ ಸ್ವರಾಜ್ ಸೇರಿದಂತೆ ಬಿಜೆಪಿ ಸಂಸದರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸತ್...
ಬೆಳ್ತಂಗಡಿ: ಸಾಂತಾಕ್ಲಾಸ್ನನ್ನು ಮನೆಗೆ ಸ್ವಾಗತಿಸಲು ಲೈಟಿಂಗ್ ಮಾಡುತ್ತಿದ್ದ ಒಂಬತ್ತನೇ ವಿದ್ಯಾರ್ಥಿಯೊಬ್ಬ ವಿದ್ಯುತ್ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲೆಯ ಬಳಿಯ...
ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಪ್ರತಿಪಕ್ಷವನ್ನು ಟೀಕಿಸಲು ಹೋಗಿ ಬಿಜೆಪಿ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿದೆ. ಕಾಂಗ್ರೆಸ್ ಎತ್ತಿ ಹಿಡಿದಿರುವ ಅಂಬೇಡ್ಕರ್ ಪ್ಲೇಕಾರ್ಡನ್ನು ಎಡಿಟ್ ಮಾಡಿ ಅಲ್ಲಿಗೆ...