ವಿಟ್ಲ : ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ...
ಭಾರತದ 3ನೇ ಅತಿದೊಡ್ಡ ಸ್ಪಿರಿಟ್ಸ್ ಕಂಪನಿ ಅಲೈಡ್ ಬ್ಲೆಂಡರ್ಸ್ ಆಂಡ್ ಡಿಸ್ಟಿಲ್ಲರ್ಸ್ ಲಿಮಿಟೆಡ್ (ಎಬಿಡಿಎಲ್) ತನ್ನ ಐಕಾನಿಕ್ ವೈಟ್ ವಿಸ್ಕಿ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವ ಘೋಷಣೆ ಮಾಡಿದೆ. ಐಕಾನಿಕ್ ವೈಟ್ ಅನ್ನು ವಿಶ್ವದ ಅತಿವೇಗವಾಗಿ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲ್ಲೇ, ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮಣಿಪುರ-ಅಸ್ಸಾಂ ಗಡಿಯಲ್ಲಿ ಶುಕ್ರವಾರ (ನ.15) ಮೂವರು ಮಹಿಳೆಯರ ಕೊಳೆತ ಶವಗಳು ಪತ್ತೆಯಾಗಿವೆ....
ಪುತ್ತೂರು: ರಸ್ತೆ ಸಂಪೂರ್ಣ ಹದಗೆಟ್ಟಿರುವ ಹಿನ್ನಲೆಯಲ್ಲಿ ನ. 23 ರಂದು ಅರಿಯಡ್ಕ ಗ್ರಾಮ ಪಂಚಾಯತ್ ನ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಗ್ರಾಮಸ್ಥರು ತಳೆದಿದ್ದಾರೆ. ಕಾವು- ಅಶ್ವತ್ತಡಿ-ಸಸ್ಪೆಟ್ಟಿ-ಪಳನೀರು- ಸಾಂತ್ಯ ಮೂಲಕ ಈಶ್ವರ ಮಂಗಲವನ್ನು ಸಂಪರ್ಕಿಸುವ ಕಚ್ಚಾರಸ್ತೆಯ...
ಕೋಡಿಂಬಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಡೆಲ್ ಸಂಸ್ಥೆ ಮತ್ತು ಶಿಕ್ಷಣ ಪೌಂಡೇಶನ್ ಸಹಯೋಗದೊಂದಿಗೆ ಡಿಜಿಟಲ್ ಸಾಕ್ಷರತಾ ತರಬೇತಿ ಕಾರ್ಯಕ್ರಮವನ್ನು ದಿನಾಂಕ 16 / 11/ 24 ರಂದು ಉದ್ಘಾಟನೆ ಮಾಡಲಾಯಿತು ಈ ಕಾರ್ಯಕ್ರಮದ ಸಭಾ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಯೋಜನೆಗಳ ಪೈಕಿ ಮೊದಲಿಗೆ ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಮಹಿಳೆಯರು ರಾಜ್ಯದ ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಮಧ್ಯೆ ಪುರುಷರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ...
ಉಪ್ಪಿನಂಗಡಿ: ಮಹಿಳೆಯೆನ್ನುವುದು ಅಬಲೆಯಲ್ಲ. ಆಕೆ ಸಬಲೆ. ಗಂಡು ಮತ್ತು ಹೆಣ್ಣು ಎಂಬುದು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಪುರುಷರಷ್ಟೇ ಆಕೆಯೂ ಸರಿಸಮಾನಳಾಗಿದ್ದಾಳೆ. ಇದನ್ನು ಮಹಿಳೆಯರು ಇದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಾಗಿದ್ದು, ಅವಕಾಶ ವಂಚಿತರಾಗದೇ ಇಂತಹ ವೇದಿಕೆಗಳನ್ನು...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು...
ಬಂಟ್ವಾಳ : ಯುವವಾಹಿನಿ (ರಿ.)ಬಂಟ್ಟಾಳ ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ಗುರುತತ್ವವಾಹಿನಿ ವಿಶೇಷ ಮಾಲಿಕೆ ಕಾರ್ಯಕ್ರಮ ಪೂಂಜಲಕಟ್ಟೆಯ ನಾರಾಯಣ ವಸತಿ ಶಾಲೆಯಲ್ಲಿ ದಿನಾಂಕ 14-11-2024 ಗುರುವಾರ ನಡೆಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ವಸತಿ...
ಕಂದಾಯ ಕಛೇರಿಗೆ ನುಗ್ಗಿ ನಿರೀಕ್ಷಕರ ಮೇಲೆ ಅಟ್ಟಹಾಸ ಮೆರೆದು ಪೀಠೋಪಕರಣ ಧ್ವಂಸಗೈದ ಆರೋಪಿಗಳು ಬಂಧನದ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಪ್ರಮುಖ ಆರೋಪಿ ಹರೀಶ್ ಶೆಟ್ಟಿ ಕಲ್ಮಲೆ ಬಂಟ್ವಾಳ ತಾಲೂಕು ಮಿನಿ ವಿಧಾನಸೌಧದ ಶಿರಸ್ತೇದಾರ್ ಕಛೇರಿಗೆ...