ಬೆಳ್ತಂಗಡಿ; ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರರ್ ಉಷಾರಾಣಿ ಭೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,...
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ (ಡಿಸೆಂಬರ್ 10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
ದೇಶ ದೇಶಗಳನ್ನು ಸುತ್ತುತ್ತ, ಅಚ್ಚಗನ್ನಡದಿಂದಲೇ ಎಲ್ಲವನ್ನೂ ಪರಿಚಯಿಸುತ್ತಾ, ಪ್ರತಿಯೊಬ್ಬರನ್ನೂ ರಂಜಿಸುತ್ತ ‘ನಮಸ್ಕಾರ ದೇವ್ರೂ’ ಎನ್ನುತ್ತ ಕನ್ನಡಿಗರ ಮನ ಗೆದ್ದಿರೋ ಖ್ಯಾತ ಯೂಟ್ಯೂಬರ್ ಗಗನ್ ಶ್ರೀನಿವಾಸ್ ಅಲಿಯಾಸ್ ಡಾ ಬ್ರೋ ಅವರು ನಾಪತ್ತೆಯಾಗಿದ್ದಾರೆ ಎನ್ನುವ ಸುದ್ದಿಯೊಂದು ಭಾರೀ...
ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಕಲೇಶಪುರ ತಾಲ್ಲೂಕಿನ ಯಸಳೂರು ದಬ್ಬಳಿ ಕಟ್ಟೆ ನೆಡುತೋಪುನಲ್ಲಿ ಆನೆ ಅರ್ಜುನ ಸಮಾಧಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಸಕಲೇಶಪುರ: ದ 11,ವಿಶ್ವವಿಖ್ಯಾತ ಮೈಸೂರು...
ಡಿ.11 .ಪುತ್ತೂರು.ನರಿಮೊಗರು ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳ ಚುನಾವಣೆ ನಡೆದು ಫಲಿತಾಂಶ ಘೋಷಣೆಯಾಗಿದೆ 12 ಸ್ಥಾನಗಳ ಪೈಕಿ ಆರು ಸ್ಥಾನವನ್ನು ಸಹಕಾರ ಭಾರತಿ ಹಾಗೂ 4 ಸ್ಥಾನವನ್ನು ಪುತ್ತಿಲ ಪರಿವಾರದ ಸದಸ್ಯರು ಉಳಿದ...
RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಒಡೆತನದ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ...
ಈಡಿಗ ಸಮುದಾಯಕ್ಕೆ ನೀಡಿದ ಭರವಸೆ ಯನ್ನು ಈಡೇರಿಸುವುದು ನಮ್ಮಸರಕಾರದ ಜವಾಬ್ದಾರಿ:ಡಿ.ಕೆ ಶಿವಕುಮಾರ್ ಬೆಂಗಳೂರು: ದ 10,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಈಡಿಗ ಸಮುದಾಯದ ಪಾತ್ರವೂ ಮಹತ್ವದ್ದಾಗಿದೆ. ಅದಕ್ಕೆ ನಾನು ಆಭಾರಿಯಾಗಿದ್ದು, ಈಡಿಗ ಸಮುದಾಯಕ್ಕೆ ಕೊಟ್ಟ...
ಬೆಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೆ ಕೋವಿಡ್ ಪೂರ್ವದಲ್ಲಿ ಚಾಲ್ತಿಯಲ್ಲಿದ್ದ ರೀತಿಯಲ್ಲಿ ಯಕ್ಷಗಾನ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಯಕ್ಷಗಾನವು ರಾತ್ರಿ 12.30ರ ವರೆಗೆ ಮಾತ್ರ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ನಿಗದಿತ...
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಡಿ.10ರಂದು ಚುನಾವಣೆ ನಡೆಯುತ್ತಿದೆ. 12 ಸ್ಥಾನಕ್ಕೆ 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಘದ ವಠಾರದಲ್ಲಿ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತ್ತಾಡಿ ನಿವಾಸಿ ತನಿಯಪ್ಪ ನಾಯ್ಕ ಮನೆಗೆ ನಿನ್ನೆ ರಾತ್ರಿ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳು ಮತ್ತು ಮನೆಯ ಗೋಡೆ ಬಿರುಕು ಬಿಟ್ಟಿರುತ್ತದೆ ವಿಷಯ ತಿಳಿದ ಸ್ಥಳೀಯ ಗ್ರಾಮ ಪಂಚಾಯಿತಿ...