ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ...
ಪಂಚರಾಜ್ಯ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರಬಿದ್ದಿದೆ. ಇದರಲ್ಲಿ ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ. ಬಿಜೆಪಿ ಗೆಲ್ಲುವದೇನೋ ಗೆದ್ದಿದೆ, ಆದರೆ ಇದೀಗ 3 ರಾಜ್ಯಗಳಿಗೂ ಮುಖ್ಯಮಂತ್ರಿ ಆಯ್ಕೆಮಾಡಲು...
ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ...
ಎರಡು ತಿಂಗಳ ಹಿಂದೆ ಪುತ್ತೂರಿನಲ್ಲಿ ಕಲಿಯುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಕಡಬದ ಯಜ್ಞೇಶ್ ಎಂಬಾತನೇ ಜಾಮೀನು ಮಂಜೂರು ಪಡೆದ ಆರೋಪಿ. ಸಂತ್ರಸ್ತ...
ಪುತ್ತೂರು ತಾಲೂಕು ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಎಸ್. ಸಿ, ಎಸ್. ಟಿ ಫಲಾನುಭವಿಗಳಿಗೆ ಮನೆ ದುರಸ್ಥಿ, ವಿದ್ಯುತ್ ಸಂಪರ್ಕ, ಹೊಸ ಟಾಯ್ಲೆಟ್, ಮನೆ ನಿರ್ಮಾಣ ಮಾಡಲು ಹಾಗೂ ಇತರೆ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಮನೆ ದುರಸ್ಥಿ...
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ...
ಪುತ್ತೂರು: ಪುತ್ತೂರು ನಗರದ ಬೈಪಾಸ್ಸಿನಲ್ಲಿರುವ ತೆಂಕಿಲದ ವಿವೇಕಾನಂದ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ...
ಬೆಳಗಾವಿ: ರಾಜ್ಯ ಸರ್ಕಾರದ ವತಿಯಿಂದ ಬೇರೆ ಬೇರೆ ಇಲಾಖೆಗಳ ಅಡಿಯಲ್ಲಿ ನೀಡಲಾಗುತ್ತಿರುವ ಸ್ಕಾಲರ್ ಶಿಪ್ ಅನ್ನು ಒಂದೇ ಸೆಂಟ್ರಲೈಸ್ಡ್ ಪೂಲ್ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್...
ಪುತ್ತೂರು: ಪುತ್ತೂರು ನಗರಸಭೆಯಲ್ಲಿ ತೆರವಾಗಿರುವ ಎರಡು ಸದಸ್ಯ ಸ್ಥಾನಗಳಿಗೆ ದ.27ರಂದು ಚುನಾವಣೆ ನಡೆಯಲಿದ್ದು ದ.8ರಂದು ಅಧಿಸೂಚನೆ ಪ್ರಕಟವಾಗಲಿದೆ. ಎರಡೂ ಸ್ಥಾನಗಳಿಗೂ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಲ್ಲದೆ ಈ ಬಾರಿ ಪುತ್ತಿಲ ಪರಿವಾರದಿಂದಲೂ ಅಭ್ಯರ್ಥಿಗಳು ಕಣಕ್ಕಿಳಿಯುವುದು ಸ್ಪಷ್ಟವಾಗಿದೆ. ಅಭ್ಯರ್ಥಿಗಳ...
ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ರಫ್ ಕುಂಜಿಲ ರವರಿಗೆ ಸಹಾಯಧನ ಹಸ್ತಾಂತರ ಸುಳ್ಯ : ಅಶ್ರಫ್ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿಯ ಪ್ರಥಮ ಸಭೆಯು ಡಿ.5 ರಂದು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ರಾಜ್ಯ ಸಮಿತಿಯ ಅಧ್ಯಕ್ಷ...