ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ತನಕ ಸುಮಾರು 2.75 ಕೋಟಿ ರೂ. ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರು ಡಿ.1(ಇಂದು) ನೆರವೇರಿಸಿದರು.
ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಜ್ಜಾಗಬೇಕು ಎಂದು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಗರ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರ...
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ನಳೀಲು ಬಸ್ ತಂಗುದಾಣದ ಶಿಲಾನ್ಯಾಸ ಕಾರ್ಯಕ್ರಮವು ಡಿ.1ರಂದು ನೆರವೇರಿಸಲಾಯಿತು.
ಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು...
ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ. ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ...
ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್...
ಹಾಸನ: ಮದುವೆಗೆ ಒಪ್ಪದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ಆರೋಪಿಯನ್ನು ಅಪಹರಣ ನಡೆದ ಏಳೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದು, ಶಿಕ್ಷಕಿಯನ್ನು ರಕ್ಷಿಸಿ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಮು ಎಂದು ಗುರುತಿಸಲಾಗಿದೆ. ಆರೋಪಿ ಬಿಟ್ಟಗೌಡನಹಳ್ಳಿ ಬಳಿ...
ಡಿಸೆಂಬರ್ ತಿಂಗಳ ಮೊದಲ ದಿನವೇ LPG ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು LPG ವಾಣಿಜ್ಯ ಸಿಲಿಂಡರ್ ಗಳು ದುಬಾರಿಯಾಗಿವೆ(LPG cylinder price hike). ಅಂದರೆ ರಿಂದ 19 ಕೆಜಿ ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ...
ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ ಅದು ಕೂಡಾ ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ...
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನ್ಯಾಯಾಲಯ ತಾತ್ಕಾಲಿಕ ಬಿಗ್ ರಿಲೀಫ್ ನೀಡಿ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ. ಅರ್ಜಿದಾರರಿಗೆ ಮೇಲ್ಮನವಿ ಹಿಂಪಡೆದುಕೊಳ್ಳುವ ಅವಕಾಶವಿದೆ ಎಂದ ನ್ಯಾಯಾಲಯ ಪಂಜಾಬ್...