ಉಳ್ಳಾಲ::ಕಳೆದ ಜನವರಿಯಲ್ಲಿ ಉಳ್ಳಾಲದ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣದ...
ಫೆಬ್ರವರಿ 25: ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿ ಬಹುವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವರ್ಷ ಫೆಬ್ರವರಿ 26ರಂದು ಬುಧವಾರ ಆಚರಣೆ ಮಾಡಲಾಗುತ್ತದೆ. ಈ ಸಂಬಂಧ ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಶಾಲೆಗಳಿಗೆ...
ಪುತ್ತೂರು; ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ರವರ ತಾಯಿ ಸುನಂದಾ ಕೆ ಪುತ್ತೂರಾಯ (82ವ.)ರವರು ಫೆ.25ರಂದು ಸಂಜೆ ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ನಿಧನರಾದರು. ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ...
ಮಂಗಳೂರು ::ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫ್ಲೆಯಿಂಗ್ ಆಫೀಸರ್...
ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ....
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ...
ಸುಳ್ಯ: ವಿಶ್ವವಿದ್ಯಾ ನಿಲಯ ಗಳನ್ನು ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿದರು....
ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್ ಬಗ್ಗೆ ತನಿಖೆ ನಡೆಸುತ್ತೇವೆ. ಈ ಪ್ರಕರಣ ಬಗ್ಗೆ ಗೃಹ ಸಚಿವರು ಮತ್ತು ಡಿಜಿ ಅವರ ಜೊತೆಗೂ ಮಾತನಾಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿ ತಮ್ಮ...
ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ...
ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು...