ಪುತ್ತೂರು: ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಶಾಸಕರ ಕೋರಿಕೆಯ ಮೇರೆಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕೆಲವೊಂದು ಹೊಸ ರೂಟ್ಗಳಲ್ಲಿಯೂ ಬಸ್ಸು ಓಡಾಟ ವ್ಯವಸ್ಥೆ ಮಾಡಲಾಗಿದೆ. ಈ...
ಪೆರ್ನಾಜೆ: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ...
ಪುತ್ತೂರು : ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ, ‘ದಿವ್ಯಜೋತಿ ಪ್ಯಾಲೆಸ್’ ‘ಸಮಯ್ ಪ್ಯಾಲೇಸ್ ರೆಸ್ಟೋ ಬಾರ್'(ನಾಳೆ) ನ.19ರಂದು ಬೆಳಿಗ್ಗೆ 10.45ಕ್ಕೆ ವೈದಿಕ, ಸಭಾ ಸಮಾರಂಭಗಳೊಂದಿಗೆ, ಅನೇಕ ಗಣ್ಯತಿ ಗಣ್ಯರ ಉಪಸ್ಥಿತಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ...
ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ಪ್ರಥಮ ಬಾರಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ಹೇಮನಾಥ ಶೆಟ್ಟಿ ಪುತ್ತೂರು: ಡಿಸೆಂಬರ್ ತಿಂಗಳ 1,2, 3 ಮತ್ತು 4 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 17 ರ ವಯೋಮಾನದ ಕ್ರೀಡಾಕೂಟ ನಡೆಯಲಿದ್ದು...
ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಮುಂಬೈ ಪ್ರವಾಸದಲ್ಲಿರುವ...
ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ. ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹಾಗೂ...
ಪುತ್ತೂರು : ದೀಪಾವಳಿ ಹಬ್ಬದ ಉಡುಗೊರೆಯಾಗಿ ನೂತನ ತಂತ್ರಜ್ಞಾನದ ಟಿ ವಿ ಎಸ್ ರೈಡರ್ ಬೈಕ್ ನ್ನು ಕಾವು ಹೇಮನಾಥ್ ಶೆಟ್ಟಿಯವರು, ಸುಮಾರು ಹತ್ತು ವರುಷಗಳಿಂದ ಚಾಲಕನ್ನಾಗಿ ದುಡಿಯುತ್ತಿರುವ ದಿನೇಶ್ ಪಾಣಾಜೆಗೆ ನೀಡಿದರು. ದಿನೇಶ್ ಪಾಣಾಜೆ...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...
ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ...